Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್​ ಬೆದರಿಕೆ

ಚೆನ್ನೈ, ಅಕ್ಟೋಬರ್​ 17: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ  ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಆಗಮಿಸಿ ಮನೆ ಬಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಕಾರಣ, ಇದು ಹುಸಿ ಬಾಂಬ್​ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್​ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್​ ಮನೆಯಲ್ಲಿಯೂ ಬಾಂಬ್​ ಇಟ್ಟಿರೋದಾಗಿ ವ್ಯಕ್ತಿಯೋರ್ವ ಪೊಲೀಸ್​ ಕಂಟ್ರೋಲ್​ ರೂಂಗೆ ಕರೆ ಮಾಡಿ ತಿಳಿಸಿದ್ದ. ಮಾಹಿತಿ ಆಧರಿಸಿ ವಿಜಯ್​ ಮನೆಯಲ್ಲಿ ಪರಿಶೀಲಿಸಿದಾಗ ಇದು ಹುಸಿಬಾಂಬ್​ ಕರೆ ಎಂಬುದು ಗೊತ್ತಾಗಿತ್ತು. ಘಟನೆ ಸಂಬಂಧ 38 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ