LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

 ಏನಡಿಎ ಮತ್ತು ಕಾಗೇರಿ ಜಯಭೇರಿ: ಕಿತ್ತೂರಿನಲ್ಲಿ ಬಿಜೆಪಿ ಭರ್ಜರಿ ಸಂಭ್ರಮ ಆಚರಣೆ.

ಚ. ಕಿತ್ತೂರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದಲ್ಲಿ ಏನ್ ಡಿ ಎ ಒಕ್ಕೂಟ ಅಧಿಕ ಸ್ಥಾನಗಳನ್ನು ಪಡೆದು 3 ನೇ ಭಾರಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆ ಆಗುತ್ತಿರುವ ಮತ್ತು 3 ನೇ ಭಾರಿ ಪ್ರಧಾನಿ ನರೇಂದ್ರ ಮೋದಿಜಿ ಪ್ರಧಾನಿ ಆಗುವದು ಖಚಿತವಾದ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ (ಕೆನರಾ ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭರ್ಜರಿ ಜಯ ಗಳಿಸಿದ ಪ್ರಯುಕ್ತ  ಮಾಜಿ ಶಾಸಕ ಮತ್ತು ಬಿಡಿಸಿಸಿ ಬ್ಯಾಂಕ ನಿರ್ದೇಶಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಚನ್ನಮ್ಮನ  ಕಿತ್ತೂರು ಪಟ್ಟಣದಲ್ಲಿ ಗುಲಾಲ, ಪಟ್ಟಾಕಿ ಸಿಡಿಸಿ ಸಂಭ್ರಮ ಆಚರಣೆ ಮಾಡಿ ಚನ್ನಮ್ಮನ ವೃತಕ್ಕೆ ಆಗಮಿಸಿ ತಾಯಿ ಚನ್ನಮ ಪುತ್ತಳಿಯ ಮುಂದೆ ಸಂಭ್ರಮ ಆಚರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ದೇಶಕ್ಕೆ 3 ಭಾರಿ ಮೋದಿಜಿ ಪ್ರಧಾನಿ ಆಗಿ  ಅಧಿಕಾರ ವಹಿಸಿಕೊಳ್ಳುವದು ಸಂತಸ ತಂದಿದ್ದು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ  ಲಕ್ಷಾಂತರ ಮತಗಳಿಂದ ಜನ  ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ ಅವರಿಗೆ ನಾವು ಅಭಾರಿ ಎಂದರು.


    ಈ  ಸಂದರ್ಭದಲ್ಲಿ  ಶ್ರೀಮತಿ ಲಕ್ಷ್ಮೀ ಇನಾಮದರ, ಕಿತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಬಸವರಾಜ ಪರವಣ್ಣವರ, ಬಸನಗೌಡ ಸಿದ್ರಾಮನಿ, ಭಾಗದ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್