Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕರುಣಾ ಅಮೃಸ್ಕರ್ ಗೆ ಪಿಎಚ್‌ಡಿ  ಪದವಿ 



ಬೆಳಗಾವಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಕರುಣಾ ಅಮೃಸ್ಕರ್ ಅವರು ಸಲ್ಲಿಸಿದ "ಎ ಸ್ಟಡಿ ಆನ್ ರೋಲ್ ಆಫ್ ಹೆಲ್ತ್ ಆ್ಯಂಡ್ ವಲ್‌ನೆಸ್ ಕ್ಲಬ್ ಆನ್ ಪ್ರಮೋಟಿಂಗ್ ಹೆಲ್ತ್ & ಸೆಲೆಕ್ಟಡ್ ಸೈಕೋಲಾಜಿಕಲ್ ವೇರಿಯಬಲ್ಸ್ ಅಮೊಂಗ್ ಅರ್ಬನ್ ವುಮನ್" ಎಂಬ ಮಹಾ ಪ್ರಬಂಧಕ್ಕೆ  ಪಿಎಚ್‌ಡಿ ಪದವಿಯನ್ನು ನೀಡಿದೆ.  ಕರುಣಾ ಅಮ್ರುಸ್ಕರ್ ಅವರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ. ರಾಜ್‌ಕುಮಾರ್ ಪಿ. ಮಾಲಿಪಾಟೀಲ್ ಅವರ  ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ನಡೆಸಿದರು.

ಪ್ರಸ್ತುತ ಕರುಣಾ ಅಮೃಸ್ಕರ್ ಅವರು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಎಸ್. ಸೋಮನಾಳ್ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕನವರ್, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ . ಎಸ್. ಸಿ. ಪಾಟೀಲ್ ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ