Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಸ್ತೂರಿ ಮಲ್ಲಿಕಾರ್ಜುನ ತುಬಾಕಿ ನಿಧನ

ಸುತಗಟ್ಟಿ: ಬೆಳಗಾವಿ ಜಿಲ್ಲಾ ಬಿಜೆಪಿ ಮಾಜಿ   ಅಧ್ಯಕ್ಷರು,ಸುತಗಟ್ಟಿ ಗ್ರಾಮದ ಹಿರಿಯ ಮುಖಂಡರು, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ತುಬಾಕಿ ಇವರ ಧರ್ಮಪತ್ನಿಯಾದ  ಶ್ರೀಮತಿ ಕಸ್ತೂರಿ ಮಲ್ಲಿಕಾರ್ಜುನ ತುಬಾಕಿ (70) ಇವರು ಬುಧವಾರ ದಿ. 24-09-2025 ರಂದು ನಿಧನರಾದರು.ಮೃತರು ಪತಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

  ಶೋಕ : ಮೃತರ ನಿಧನಕ್ಕೆ ಸುತಗಟ್ಟಿ ಹಿರೇಮಠದ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳು, ನೇಸರಗಿ ಮಲ್ಲಾಪೂರ ಗಾಳೇಶ್ವರ ಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು, ಮಾಜಿ ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಮಹಾಂತೇಶ ದೊಡ್ಡಗೌಡರ, ಮುಖಂಡರಾದ ಅಡಿವಪ್ಪ ಮಾಳನ್ನವರ, ಯುವ ಮುಖಂಡ ಸಚಿನ ಪಾಟೀಲ, ಡಾ ಪ್ರಕಾಶ ಹಾಳ್ಯಾಳ, ಶ್ರೀಶೈಲ ಕಮತಗಿ, ದೀಪಕಗೌಡ ಪಾಟೀಲ, ಮಾಜಿ ಜಿ ಪಂ. ಸದಸ್ಯ ನಿಂಗಪ್ಪ ಅರಿಕೇರಿ, ಮಹಾಂತೇಶ್ ಮೋಹರೆ, ಅಡಿವಪ್ಪ ಹೊಸಮನಿ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ