Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಿತ್ತೂರು ಉತ್ಸವ -2025: ಮಳೆಯಲ್ಲೂ  ಭರ್ಜರಿ ರಸದೌತನ ನೀಡಿದ ಕಲಾವಿದರು

ಚನ್ನಮ್ಮನ ಕಿತ್ತೂರು: ರಾಣಿ  ಚನ್ನಮ್ಮನ 201 ನೇ ವರ್ಷದ ವಿಜಯೋತ್ಸವದ ಅಂಗವಾಗಿ ಕಿತ್ತೂರು ಉತ್ಸವದ ಮುಖ್ಯ ವೇದಿಕೆಯಲ್ಲಿ ಜಾನಪದ ಹಾಡು, ಭಜನೆ, ನೃತ್ಯ, ಭರತ ನಾಟ್ಯ, ಕನ್ನಡ ಹಾಡು ನೃತ್ಯ ಇನ್ನೂ ಅನೇಕ ಕಾರ್ಯಕ್ರಮಗಳು ಜನರ ಮನಸೊರೆಗೊಳಿಸಿದವು.



ಎರಡನೇ ದಿನದ ಸಂಭ್ರಮದಲ್ಲಿ  ಬೆಳಿಗ್ಗೆ ಬಸಲಿಂಗಯ್ಯ ಹಿರೇಮಠ ಅವರಿಂದ ಲಾವಣಿ ಪದ, ಜೋತಿರ್ಲಿಂಗ್ ಹೊಣಕಟ್ಟೆ ತಂಡದಿಂದ ಜಾನಪದ ಸಂಗೀತ, ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯಿಂದ, ಶಂಬಯ್ಯಾ ಹಿರೇಮಠ ಅವರಿಂದ ಜಾನಪದ ಸಂಗೀತ, ಜೋಗತಿ ನೃತ್ಯ, ಸುಗಮ ಸಂಗೀತ, ನೃತ್ಯ ರೂಪಕ, ಹಾಸ್ಯ ಸಂಜೆ, ವಚನ ಸಂಗೀತ, ರಸಮಂಜರಿ, ಓಡಿಫಿ ಡ್ಯಾನ್ಸರ, ನೃತ್ಯ ವೈವಿದ್ಯ, ಕ್ಲಾರಿಯೋನೆಟ್, ಶಹನಾಯಿ, ಏಕಪಾತ್ರಭಿನಯ ಚಿತ್ರ ಸಹ ನಟರ ಕಾರ್ಯಕ್ರಮ ಇನ್ನೂ ಅನೇಕ ಕಾರ್ಯಕ್ರಮಗಳು ಜನರ ಮನಸೊರೆಗೊಂಡವು. ಬೆಳ್ಳಿಗ್ಗೆ ಸುರಿದ ಭಾರಿ ಮಳಿಗೆ ಕಡಿಮೆ ಇದ್ದ ಪ್ರೇಕ್ಷಕರು ನಿಧಾನವಾಗಿ ಮಳೆ ನಿಂತ ನಂತರ ಜನ ಬಹಳ ಪ್ರಮಾಣದಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ