Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಜೂನ್ 23 ರಿಂದ  ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ: ಡಾ. ಯಡವಳ್ಳ್ಳಿ ಬಸವರಾಜ್





ಬಳ್ಳಾರಿಜೂನ್ 20,  ಬಳ್ಳಾರಿಯ ಪ್ರತಿಷ್ಠಿತ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್‌ಮೆಂಟ್, (ಬಿಐಟಿಎಂ) ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಮೆಷಿನ್ ಲರ್ನಿಂಗ್ ವಿಭಾಗÀ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್ ವಿಭಾಗಮತ್ತು ಸಹ ವಿಭಾಗಗಳ ಸಹಯೋಗದಲ್ಲಿ ಕ್ವಾಂಟಮ್ ಲೀಪ್ಡ್ರೈವಿಂಗ್ ಇನೊವೇಶನ್ ಇನ್ ದಿ ಫ್ಯೂಚರ್ ಆಫ್ ಪ್ರೋಗ್ರಾಮಿಂಗ್ (ಹ್ಯಾಂಡ್ಸ್-ಆನ್) ಎಂಬ ಶೀರ್ಷಿಕೆಯಡಿ ಐದು ದಿನಗಳ ರಾಷ್ಟ್ರೀಯ ಮಟ್ಟದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂನ್ನು ಜೂನ್ 23 ರಿಂದ 27, 2025 ರ ವರೆಗೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಯಡವಳ್ಳ್ಳಿ ಬಸವರಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಈ ಉನ್ನತ ಮಟ್ಟದ ತರಬೇತಿ ಕಾರ್ಯಾಗಾರವು ಅಧ್ಯಾಪಕರುಸಂಶೋಧಕರು ಮತ್ತು ಕೈಗಾರಿಕಾ ಪರಿಣಿತರಿಗಾಗಿ ರೂಪುಗೊಳ್ಳಿದ್ದುಕ್ವಾಂಟಮ್ ಕಂಪ್ಯೂಟಿAಗ್ಕ್ವಾಂಟಮ್ ಆಲ್ಗಾರಿದಮ್‌ಗಳು ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರಗಳಲ್ಲಿನ ಆಳವಾದ ಸಿದ್ಧಾಂತ ಜ್ಞಾನ ಹಾಗೂ ಪ್ರಾಯೋಗಿಕ ಅನುಭವವನ್ನು ಒದಗಿಸುವ ಉದ್ದೇಶ ಹೊಂದಿದೆ. ಐಬಿಎಂ ಕ್ಯೂಸ್ಕಿಟ್ ಮತ್ತು ಝಂಡೂಸ್ ಪೆನ್ನಿಲೇನ್ ಮೊದಲಾದ ಅತೀ ಆಧುನಿಕ ತಂತ್ರಜ್ಞಾನ ವೇದಿಕೆಗಳ ಬಳಕೆ ಮೂಲಕ ಭಾಗವಹಿಸುವವರು ಪ್ರಾಯೋಗಿಕ ತರಬೇತಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

 ದೇಶದ ವಿವಿಧ ರಾಜ್ಯಗಳ ಪ್ರಖ್ಯಾತ ವಿದ್ಯಾಸಂಸ್ಥೆಗಳಿAದ 80ಕ್ಕೂ ಹೆಚ್ಚು ಪ್ರಾಧ್ಯಾಪಕರು / ಅಧ್ಯಾಪಕರು ಈ ಕಾರ್ಯಕ್ರಮಕ್ಕೆ ನೋಂದಾಯಿಸಿದ್ದುಇದು ನಿಜವಾದ ಅರ್ಥದಲ್ಲಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿ ರೂಪುಗೊಂಡಿದೆ. ಭಾರತ ಸರ್ಕಾರದ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯ ರಾಷ್ಟ್ರೀಯ ದೃಷ್ಟಿಕೋನಕ್ಕೆ ಅನುಗುಣವಾಗಿಈ ಕಾರ್ಯಕ್ರಮವು ಅಕಾಡೆಮಿಕ್ ಹಾಗೂ ಕೈಗಾರಿಕಾ ಕ್ಷೇತ್ರಗಳ ನಡುವಿನ ತಾಂತ್ರಿಕ ನೈಪುಣ್ಯತೆಯ ಅಂತರವನ್ನು ದೂರಗೊಳಿಸುವ ಉದ್ದೇಶ ಹೊಂದಿದೆ.

 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಬಿಐಟಿಎಂ ನಿರ್ದೇಶಕರಾದ ವೈ.ಜೆ. ಪೃಥ್ವಿರಾಜ್ ಭೂಪಾಲ್ ನೆರವೇರಿಸಲಿದ್ದುಡಾ. ಆರ್.ಎನ್. ಕುಲಕರ್ಣಿಡೀನ್ಕಂಪ್ಯೂಟರ್ ಸೈನ್ಸ್ಡಾ. ಬಿ.ಎಂ. ವಿದ್ಯಾವತಿಕೋ-ಆರ್ಡಿನೇಟರ್ ಮತ್ತು ಎಐಎಂಎಲ್ ವಿಭಾಗದ ಮುಖ್ಯಸ್ಥರುಅವರು ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.

 ಉದ್ಘಾಟನೆಯ ನಂತರಛತ್ತೀಸ್‌ಗಢದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್.ಐ.ಟಿ.)ರಾಯಪುರ್‌ನ ಮಾಹಿತಿ ತಂತ್ರಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕಪಿಲ್ ಕುಮಾರ್ ಸೋನಿ ಅವರಿಂದ ಉಪನ್ಯಾಸ ನಡೆಯಲಿದೆ.ಜೂನ್ 27, 2025 ರಂದು ಮುಕ್ತಾಯ ಸಮಾರಂಭ ನಡೆಯಲಿದೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ