LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಎಸ್‌ಇಎಸ್ ವಿದ್ಯಾಮಂದಿರ ವಿದ್ಯಾರ್ಥಿಗಳಿಗೆ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ

*ಸಂಡೂರು ಆ.27:.ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣದ ಎಸ್‌ಇಎಸ್ ವಿದ್ಯಾಮಂದಿರ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಟ್ಟಣದ ಎಸ್‌ಇಎಸ್ ವಿದ್ಯಾಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ಎಸ್‌ಇಎಸ್ ವಿದ್ಯಾಮಂದಿರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಶಬಾನಾ ಎಂ., ರೋಹಿತ್ ಕುಮಾರ್ ಕೆ.ಎಂ., ಮೊಹಮ್ಮದ್ ಶಾಹಿಲ್ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಚಂದ್ರಿಕಾ ಬಾಯಿ, ಅಕ್ಷತಾ ನಾಗೋಡ, ಪವನ್ ಎಂ.ಎನ್. ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿರುವ ವಿದ್ಯಾರ್ಥಿಗಳು ಇದೀಗ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಮಂದಿರದ ಕಾರ್ಯದರ್ಶಿ ಡಾ. ಜಗದೀಶ್ ಬಸಾಪುರ, ಕಾಲೇಜು ಪ್ರಾಚಾರ್ಯ ಬಿ. ಶ್ರೀನಿವಾಸ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಜಿಲ್ಲಾಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್‌ಡಿಎಫ್‌ಸಿ ಮ್ಯೂಚುವಲ್‌ ಫಂಡ್‌-ನ ‘ನಾರಿ ನಿವೇಶ್‌ ಯಾತ್ರಾ’ಮಹಾಲಿಂಗಪುರದಲ್ಲಿ ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನೂತನ ಶಾಖೆಯ ಉದ್ಘಾಟನೆ ದಕ್ಷಿಣ ಭಾರತದಲ್ಲೇ ಮೊದಲ 24 ಗಂಟೆ   ಗ್ರಾಹಕರಿಗೆ ಆಟೋವಾಲ್ಟ್ ಲಾಕರ್ ಸೇವೆ .ಮತ್ತು    ಶ್ರೇ:. 16 ಡಿವಿಡೆಂಡ್ ಘೋಷಣೆ - ದೆಹಲಿಯ ೨೦,೦೦೦ ಬಾಲಕಿಯರಿಗೆ ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್: ಉನ್ನತ ಶಿಕ್ಷಣಕ್ಕೆ ವರ್ಷಕ್ಕೆ ?೩೦,೦೦೦ ನೆರವುಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ವಿಚಾರಣಾ ವರದಿ ಜಾರಿಗೆ ಭೀರಪ್ಪ ದೇಶನೂರ ಆಗ್ರಹ ವಿದ್ಯಾರ್ಥಿ ಹಂತ ಭವಿಷ್ಯದ ಭದ್ರ ಬುನಾದಿ: ಕಾಲೇಜಿನಲ್ಲಿ ಅಶೋಕ ಪಟ್ಟಣ ಹೇಳಿಕೆರಾಮದುರ್ಗದಲ್ಲಿ ವಿಜೃಂಭಿಸಿದ ಶಬರಿ ಉತ್ಸವ: ಜಾನಪದ ಕಲೆ ಉಳಿಸುವಂತೆ ಯುವಜನತೆಗೆ ಕರೆ1501ನೇ ಪ್ರವಾದಿ ಹಝರತ್ ರ್  ಪ್ರಾರ್ಥನಾ ಕಾರ್ಯ ಕ್ರಮ ದಲ್ಲಿ  ಶಾಸಕರ ಪುತ್ರ  ಹೆಚ್. ಜಿ. ಗುರುದತ್ತ ಭಾಗಿಬ್ "ನಾವೆಲ್ಲರೂ ಒಂದು ಎಂಬ ಭಾವನೆ ಎಲ್ಲರಲ್ಲೂ ಇರಲಿ"ತಾಳಿಕೋಟೆ ತಾಲೂಕಿನ ಮೇಲೈಶ್ವರ ಗ್ರಾಮದಲ್ಲಿ ೨೦ ಎಕರೆ ಹತ್ತಿ ಹೊಲ ೧೦ ಗಂಟೆಗಳಲ್ಲಿ ಹರಗಿ ಸಾಧನೆಗೈದ ಜೊಡೆತ್ತುಗಳು