Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಯಶಸ್ವಿ ರಕ್ತದಾನ ಶಿಬಿರ

ಬೆಳಗಾವಿ.ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಇಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ನಡೆಯಿತು.  ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ ಶೆಟ್ಟರ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಜಾಗತಿಕ ಯುಗದಲ್ಲಿ ಯುವ ಜನತೆ ರಕ್ತದಾನದ ಮಹತ್ವದ ಮನವರಿಕೆಯನ್ನು ಮಾಡಿಕೊಳ್ಳುವ ಕಡೆಗೆ ಸಾಗಬೇಕು.ರಕ್ತದಾನ ಮಾಡುವುದರಿಂದ ಸಾವು-ಬದುಕಿನ ನಡುವೆ ಹೊರಾಟಮಾಡುತ್ತಿರುವ ರಕ್ತದ ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸಿದಂತಾಗುತ್ತದೆ ಎಂದು ಹೇಳಿದರು.


     ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದ ದಾನವಾಗಿದ್ದು ಈ ಬಗ್ಗೆ ಯುವಶಕ್ತಿ ಹೆಚ್ಚಿನ ಗಮನಹರಿಸುವ ನಿಟ್ಟಿನಲ್ಲಿ ಜಾಗೃತರಾಗಿ ಹೆಜ್ಜೆ ಇಡಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷರಾದ ಮಹಾಂತೇಶ ಚಿನ್ನಪ್ಪಗೌಡರ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಶ್ರೀದೇಸಾಯಿ ,ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಈರಣ್ಣ ಅಂಗಡಿ, ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ ಕೋಚೇರಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ, ಕಾರ್ಯದರ್ಶಿಗಳಾದ ವಿಜಯ ಗುಡದರಿ ,ಗುರು ಹಿರೇಮಠ ಮತ್ತು ಕಾರ್ಯಕರ್ತರು, ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ