Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ.

ನೇಸರಗಿ. ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಮಂತ್ರಿ ಮಂಡಲದಲ್ಲಿ ರಾಜ್ಯದ ಲೋಕೋಪಯೋಗಿ ಸಚಿವರಾಗಿ ಆಯ್ಕೆಯಾದ ಸತೀಶ  ಜಾರಕಿಹೊಳಿ ಅವರನ್ನು ನೇಸರಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಅನೇಕ ಕಾರ್ಯಕರ್ತರು ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಸತ್ಕರಿಸಿದರು. ಈ  ಸಂದರ್ಭದಲ್ಲಿ ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಮಂಜುನಾಥ ಹುಲಮನಿ, ನಿಂಗಪ್ಪ ಕುರಗುಂದ, ಆಯುಭ ಗಣಾಚಾರಿ, ಶ್ಯಾನ ರಾಮಣ್ಣವರ, ಸುರೇಶ, ರಾಮಣ್ಣವರ,ದ್ಯಾಮಣ್ಣ ನವಲಗಟ್ಟಿ, ಶ್ರೀನೇಶ ಚಿಕರಾಯಿ, ಲಕ್ಕಪ್ಪ ತಪಲಿ, ಯಲ್ಲಪ್ಪ ಕಾಕಿ, ನಾಗಪ್ಪ ಕರಡಿಗುದ್ದಿ, ದುರ್ಗಪ್ಪ ನವಲಗಟ್ಟಿ, ಬಾಳಪ್ಪ ಮಿಜ್ಜಿ, ಬಸವಣ್ಣೆಪ್ಪ ಕರಡಿಗುದ್ದಿ, ದುರ್ಗಪ್ಪ ಆಡಿನ, ಬಸಪ್ಪ ಕಪಲಿ    ಸೇರಿದಂತೆ ನೇಸರಗಿ ಭಾಗದ ಅನೇಕ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೃದಯ ಪೂರ್ವಕವಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಥಣಿಯಲ್ಲಿ ಅದ್ದೂರಿಯಾಗಿ ವಿಶ್ವ ಯೋಗ ದಿನಾಚರಣೆ ಆಚರಣೆಗೆ ಸಿದ್ಧತೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸ್ವಾಗತ; ಈರಣ್ಣಾ ಕಡಾಡಿ. ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ. ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯರಸಗೊಬ್ಬರ ಮಗಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ಪರಿಶೀಲನೆ*ಮುಳಗಡೆ ಸಂತ್ರಸ್ತರ ಧರಣೆಗೆ : ತಾಲೂಕಿನ ಮಠಾದೀಶರ ಬೆಂಬಲ ಹೆಸ್ಕಾಂ ೧೧೦/೧೧ ಕೆವಿ ಹೊಸ ಪ್ರಸರಣ ಘಟಕದ ೨೧ ಕೋಟಿ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ವಿದ್ಯಾಧರ ಸವದಿ.ಪಾಂಡುರಂಗ ಮಾರುತಿ ಹವಾಲ್ದಾರ ಅವಿರೋಧ ಆಯ್ಕೆವಿಶ್ವ ಪರಿಸರ ದಿನಾಚರಣೆ ಮತ್ತು "ಬೇಟೆ ನಾಯಿಗಳ ಕೋಟೆ ಮುದುವೊಳಲು" ಎಂಬ ಯೋಜನೆಯಡಿ ಕಲಾ ಅಂತರ್ಗತ ಕಲಿಕೆಯ ದೃಡೀಕರಣ