Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಚಂದ್ರ ಮಡಿವಾಳರಿಗೆ ಪಿಎಚ್‌ಡಿ ಪದವಿ

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಅತಿಥಿ ಉಪನ್ಯಾಸಕ ಬಾಲಚಂದ್ರ ಮಡಿವಾಳ ಅವರು ಮಾಧ್ಯಮಿಕ ಶಿಕ್ಷಕ ಶಿಕ್ಷಣ ಸಂಸ್ಥೆಗಳ ಪ್ರಶಿಕ್ಷಕರಲ್ಲಿ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳ ಬಳಕೆ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಲಭಿಸಿದೆ. ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಎಸ್.ಎಸ್.ಪಾಟೀಲರು ಮಾರ್ಗದರ್ಶನ ನೀಡಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿಗಳು ಸೇರಿದಂತೆ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗಲಿವೆ : ಸಚಿವ ಸತೀಶ ಜಾರಕಿಹೊಳಿಬಳ್ಳಾರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆಗುರುವಿನ ಆಶೀರ್ವಾದವೆ ಜೀವನಕ್ಕೆ ದಾರಿದೀಪ : ಗುರುಮಹಾಂತ ಶ್ರೀಗಳುಧರ್ಮದಿಯಾ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಕಿಟ್ ವಿತರಣೆಬಾಲಚಂದ್ರ ಮಡಿವಾಳರಿಗೆ ಪಿಎಚ್‌ಡಿ ಪದವಿಇಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭಡಾ. ಪುಷ್ಪಲತಾ ಅವರ ವರ್ಗಾವಣೆಗೆ ಸಾರ್ವಜನಿಕರ ಆಕ್ರೋಶ"ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ" ಕೆಂಪೇಗೌಡರ ಆಡಳಿತ ಮಂತ್ರವು ಇಂದಿಗೂ ಇಡೀ ಜಗತ್ತಿಗೆ ಮಾದರಿಯಾಗಿದೆ : ಬಂಡೆ ಪೊಲೀಯೋ ಲಸಿಕಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೈಜೋಡಿ ಯಶಸ್ವಿಗೊಳಿಸಬೇಕು : ಪ್ರದೀಪಕುಮಾರ ಹಿರೇಮಠ