Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಮಂಗಳವಾರದಂದು  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ


ನೇಸರಗಿ: ಶ್ರೀ ಗಣೇಶ ಹಬ್ಬದ ಪ್ರಯುಕ್ತ ಶ್ರೀ ಸಾರ್ವಜನಿಕ ಗಜಾನನ ಕಮೀಟಿ,ನೇಸರಗಿ ಹಾಗೂ ಗೆಳೆಯರ ಬಳಗ ನೇಸರಗಿ ಇವರ ಸಹಯೋಗದಲ್ಲಿ ಮಂಗಳವಾರ ದಿನಾಂಕ 02/09/2025 ರಂದು ಸಾಯಂಕಾಲ 6 ಗಂಟೆಗೆ *ರಸಪ್ರಶ್ನೆ ಕಾರ್ಯಕ್ರಮ* ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಸ್ಪರ್ಧಾಳುಗಳು ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಿಂದ ಹೆಸರುಗಳನ್ನು ನೊಂದಾಯಿಸಿರುತ್ತಾರೆ. ವಿಜೇತರಿಗೆ ಕೊಡಮಾಡುವ ನೆನಪಿನ ಕಾಣಿಕೆಗಳನ್ನು ಗ್ರಾಮ  ಪಂಚಾಯಿತಿ ಅಧ್ಯಕ್ಷರಾದ ವೀರಭದ್ರ  ಬ ಚೋಬಾರಿಯವರು ವಿತರಣೆ ಮಾಡಲಿದ್ದಾರೆ. ಪ್ರಶಸ್ತಿ ಪತ್ರಗಳನ್ನು   ಮಹಾಂತೇಶ ವೀ ಕಟ್ಟಿಮನಿಯವರು ನೀಡಲಿದ್ದಾರೆ. ನೋಟ್ ಬುಕ್ ಮತ್ತು ಪೆನ್ನು ಗಳನ್ನು ಭಾಗ್ಯವಂತಿ ಬುಕ್ ಸ್ಟಾಲ ನ ಮಾಲಿಕರಾದ ಅಡಿವೆಪ್ಪ ಕರವೀರನವರ ಹಾಗೂ ಪ್ರೇರಣಾದಾಯಕ ಪುಸ್ತಕಗಳನ್ನು  ಮಹಮ್ಮದ್ ( ಪಪ್ಪು) ನದಾಫ - ಇವರುಗಳು ನೀಡಿರುತ್ತಾರೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಸಕಾಲಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂಬುದು ಸಂಘಟಕರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ