Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ : ಡಾ. ಜಂಬಗಿ

ಧಾರವಾಡ:  ಕ್ರೀಡೆಯಲ್ಲಿ  ಮಕ್ಕಳು ಪಾಲ್ಗೊಂಡು,ಆರೋಗ್ಯವಂತರಾಗಿರುತ್ತಾರೆ. ಪ್ರತಿನಿತ್ಯ ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಖ್ಯಾತ ವೈದ್ಯ ಡಾ.ಸುಧೀರ ಜಂಬಗಿ ಹೇಳಿದರು.


ರಾಜೀವಗಾಂಧಿ CBSE

(ಸಿಬಿ‌ಎಸ ಇ )ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನ ಉದ್ಘಾಟಿಸಿ ಕ್ರೀಡಾಕೂಟಕ್ಕೆ‌ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಸೋಲು ಗೆಲವು ಮುಖ್ಯವಲ್ಲಾ. ಆಟದಲ್ಲಿ ಪಾಲ್ಗೊಳ್ಳುವುದು ಮುಖ್ಯ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ ಎಂದರು.


ಮಾಜಿಮಹಾಪೌರರು ಹಾಗೂ  ಸಭಾನಾಯಕರಾದ ಈರೇಶ ಅಂಚಟಗೇರಿ ಮಾತನಾಡಿ,  ಕ್ರೀಡೆಯಲ್ಲಿ ಭಾಗವಹಿಸಿದ ಮಕ್ಕಳು ಕಠಿಣ ಪರಿಶ್ರಮದಿಂದ ಹೆಚ್ಚಿನ ಸಾಧನೆಗೈದು ಒಲಿಂಪಿಕ್ಸನಲ್ಲಿ ಪದಕ‌ಗಳಿಸಿ ದೇಶದ ಗೌರವವನ್ನ‌ ಹೆಚ್ಚಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಮಸ್ತ ಕ್ರೀಡಾಪಟುಗಳಿಗೆ ಶುಭಾಷಯಗಳು ಎಂದರು.


ಈ ಸಂದರ್ಭದಲ್ಲಿ ರಾಘವೇದ್ರ ತವನಪ್ಪನವರ ,ಬಸವರಾಜ ತಾಳಿಕೋಟಿ ,ಬಸವರಾಜ ವಸ್ತ್ರದ, ಜಿ ಜಿ ಹಿರೆಮಠ ,ಎಸ ರಾಧಾಕೃಷ್ಣನ್, ಹೇಮಂತ ಅಂಗಡಿ, ವೀಣಾ ತುಪ್ಪದ ,ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ