LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ಕಾಲುವೆ ಮೂಲಕ ನೀರು ಹರಿಸಲು ಪ್ರತಿಭಟನೆ

ಇಂಡಿ ತಾಲೂಕಿನ ಮಿರಗಿ ಹಳ್ಳ ಮತ್ತು ಗೋಳಸಾರ ಗ್ರಾಮಕ್ಕೆ ಕೃಷ್ಣಾ ಕಾಲುವೆ ಮುಖಾಂತರ ನೀರು ಹರಿಸಿ ನೀರಿನ ತೊಂದರೆ ತಪ್ಪಿಸಬೇಕೆಂದು ಆಗ್ರಹಿಸಿ ಇಂದು ಗ್ರಾಮದ ರೈತರು ಆಡಳಿತ ಸೌಧ ಎದುರು ಪ್ರತಿಭಟನೆ ನಡೆಸಿದರು.
ಕರವೇ ತಾಲೂಕಾ ಅಧ್ಯಕ್ಷ ಬಾಳು ಮುಳಜಿ ಮಾತನಾಡಿ ಮಿರಗಿ ಹಳ್ಳಕ್ಕೆ ಕೃಷ್ಣಾ ಕಾಲುವೆ ನೀರು ಹರಿಸಿದರೆ ಮಿರಗಿ, ಗೋಳಸಾರ, ನಾದ ಸಂಗೋಗಿ, ಶಿರಶ್ಯಾಡ ಈ ಎಲ್ಲ ಗ್ರಾ.ಪಂ ಗಳಿಗೆ ಕುಡಿಯುವ ನೀರಿನ ಅನುಕೂಲವಾಗುತ್ತದೆ ಕಾರಣ ಕಾಲುವೆ ಮುಖಾಂತರ ಹಳ್ಳಕ್ಕೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡ ಶ್ರೀಶೈಲ ಮದರಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಬಸವರಾಜ ಖಸ್ಕಿ, ಭೀಮಣ್ಣ ಅವಟಿ, ಬಸವರಾಜ ಭಂಥನಾಳ, ಶಿವಲಿಂಗಪ್ಪ ರೋಡಗಿ, ಯಲ್ಲಪ್ಪ ಗಾಳಿ, ಶಿವಾನಂದ ಕಲಶೆಟ್ಟಿ, ರವಿಕಾಂತ ರೋಡಗಿ, ಭೀಮರಾಯ ಹಳ್ಳಿ, ಕಾಂತಪ್ಪ ಗಡೆಕರ, ಸುರೇಸ ಪಾಟೀಲ, ನಾಮದೇವ ಸಾಳುಂಕೆ, ಅಶೋಕ ಆನೂರ, ಶಿವಲಿಂಗಪ್ಪ ರೋಡಗಿ ಮತ್ತಿತರಿದ್ದರು.
ತಹಸೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್