LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಮೈಸೂರ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಮಹಾಂತೇಶ ದೊಡ್ಡಗೌಡರ ಕರೆ

ನೇಸರಗಿ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತೀ ದೊಡ್ಡ ಹಗರಣ ಸ್ವತಃ ರಾಜ್ಯದ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ಹೆಂಡತಿ ಹೆಸರಿನಲ್ಲಿ ಮುಡಾ ವತಿಯಿಂದ ಜಾಗೆಯನ್ನು ಕಾನೂನು ವಿರುದ್ಧವಾಗಿ ಪಡೆದುಕೊಂಡು ಸಮರ್ಥನೆ ನೀಡುತ್ತಿರುವ ಮತ್ತು  ವಾಲ್ಮೀಕಿ ಬಹುಕೋಟಿ ಹಗರಣ, ದಲಿತರ ಹಣ ದುರ್ಬಳಕ್ಕೆ  ವಿರೋಧಿಸಿ  ಕಾಂಗ್ರೆಸ್ ಸರ್ಕಾರದ ವಿರುದ್ದ ಆಗಸ್ಟ್ 3 ರಿಂದ 10 ರವರೆಗೂ ಭಾರತೀಯ ಜನತಾ ಪಕ್ಷ ಮತ್ತು ಮಿತ್ರ ಪಕ್ಷ ಜೆಡಿಎಸ್  ವತಿಯಿಂದ ಬೆಂಗಳೂರನಿಂದ ಮೈಸೂರವರೆಗೆ  ಬೃಹತ್ ಪಾದಯಾತ್ರೆ  ನೆರವೇರಲಿದ್ದು, ಅದರ ಪ್ರಯುಕ್ತ ಚನ್ನಮ್ಮನ ಕಿತ್ತೂರು ಕ್ಷೇತ್ರದ  ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಶಶ್ವಿಗೊಳಿಸಬೇಕೆಂದು ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್