LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

 ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್ಸೆಪ್ಟೆಂಬರ್ 04: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದ ನಂತರ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿದ್ದಾರೆ.


 ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.


ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದುಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್