Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಡಾಂಬರಿಕರಣ ಕಾಮಗಾರಿಗೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ ನೀಡಿದರು.


ಮುಗಳಖೋಡ,ಮೇ,೦೭ : ಸಮೀಪದ ಹಂದಿಗುಂದ --ಸುಲ್ತಾನಪೂರ ಗ್ರಮಗಳ ಮಾರ್ಗದ ಜಿಲ್ಲಾ ಮುಖ್ಯ ರಸ್ತೆಯಿಂದ ಹಂದಿಗುಂದ--ಕಪ್ಪಲಗುದ್ದಿ ಗ್ರಾಮದ ಕುಡುವ ರಸ್ತೆ ಸೇರುವ ಕಾಲುವೆ ಮೇಲಿನ ರಸ್ತೆಯ ಡಾಂಬರಿಕರಣ ಕಾಮಗಾರಿಗೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಗುರುವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. 
ಪರಗೌಡ ಪಾಟೀಲ,ಹಣಮಂತ ಗಸ್ತ, ಸುರೇಶ ಕೋಟಗಿ ,ಮಲಗೌಡ ಪಾಟೀಲ ,ಮಹೇಶ ಚೌಗಲಾ, ಮುತ್ತಪ್ಪ ತಳವಾರ ,ಲಕ್ಕಪ್ಪ ಹೊಸಾಲೆ, ಹಣಮಂತ ಗಂಟಿಚೋರ ,ಜಗದೀಶ ಗಸ್ತಿ, ಮಹಾದೇವ ಅಜ್ಜಪ್ಪಗೋಳ ,ಬಸವರಾಜ ಮೇತ್ರಿ, ಮಹಾದೇವ ನಾಯಕ, ಅಶೋಕ ಗಡ್ಡದಮನಿ, ಪ್ರವೀಣ ನಾಯಿಕ, ಶ್ರೀಮಂತ ಪೂಜೇರಿ ಸೇರಿದಂತೆ ಇತರರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ