Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ರೂಪನಗುಡಿ ಹೋಬಳಿಯ ಹೊಲಗಳಿಗೆ ಭೇಟಿ ನೀಡಿ ರೈತರಿಗೆ ಸಲಹೆಗಳು ನೀಡಿದ ಅಧಿಕಾರಿಗಳು

ಬಳ್ಳಾರಿ ಸೆ 06.  ಕೃಷಿ ಇಲಾಖೆಯ ಪ್ರಭಾರ ಜಂಟಿ ಕೃಷಿ ನಿರ್ದೇಶಕರು ಆದಂತಹ ಎಸ್. ಎನ್. ಮಂಜುನಾಥ್ ಅವರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಆದಂತಹ ರಫಿಯುಲ್ಲ (ADA SMS) ಮತ್ತು Garjappa ಅವರು ಕೃಷಿ ವಿಜ್ಞಾನ ಕೇಂದ್ರ, ಹಗರಿ ವಿಜ್ಞಾನಿ ಗಳೊಂದಿಗೆ ರೂಪನಗುಡಿ ಹೋಬಳಿಯ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ರೈತರೊಂದಿಗೆ ತೊಗರಿ , ಭತ್ತ ಹಾಗೂ ಮೆಕ್ಕೆಜೋಳದಲ್ಲಿ ಬರುವ ಕೀಟ ಮತ್ತು ರೋಗ ನಿಯಂತ್ರಣಕ್ಕೆ  ಸಲಹೆಗಳನ್ನು ನೀಡಿದರು. ತಾಲ್ಲೂಕಿನಲ್ಲಿ ಸತತ ವಾಗಿ ಮಳೆ ಬಂದಿದ್ದರಿಂದ ಭತ್ತದಲ್ಲಿ ಕಣೆನೊಣ   ಇರುವುದೆಂಬ ಸಂದೇಹ ದಿಂದ ಪರಿಶೀಲಿಸಿದರು ಆದರೆ ಜಿಲ್ಲೆಯಲ್ಲಿ ಇದುವರೆಗೂ ಕಣೆನೊಣ ಕಂಡು ಬಂಧಿಸುವುದಿಲ್ಲ ಎಂದು ಪ್ರಭಾರ ಜಂಟಿ ಕೃಷಿ ನಿರ್ದೇಶಕರು ಆದಂತಹ ಎಸ್. ಎನ್. ಮಂಜುನಾಥ್ ಅವರು ತಿಳಿಸಿದರು.


Root grub (ಹೆಂಡೆ ಹುಳ) ಕ್ಕೆ Chloropyriphos 50EC ಅಥವಾ metharhizium ಬಳಸಬಹುದು ಮತ್ತು ಮೆಕ್ಕೆಜೋಳದಲ್ಲಿ ಬರುವ fallarmy worm ನ ತಡೆಗಟ್ಟಲು ಮೊದಲನೇ ಹಂತದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಜ್ಞಾನಿಗಳು ರೈತರಿಗೆ ತಿಳಿಸಿದರು.  ಸಹಾಯಕ ಕೃಷಿ ನಿರ್ದೇಶಕರು Garjappa, ಪ್ರಭಾರಿ ಕೃಷಿ ಅಧಿಕಾರಿ ಗಾಯತ್ರಿ ಮತ್ತು ರೈತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ