LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ 

ಅಥಣಿ : ನಾಳೆ ಶನಿವಾರ ದಿ.13-06-2026 ಶನಿವಾರದಂದು 33/11 ಕೆ.ವಿ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಮಾಡುವ ಎಫ್-03 ಮಾರ್ಕೇಟ್ ಫೀಡರ್ ಮೇಲೆ ನಿರ್ವಹಣಾ ಕಾಮಗಾರಿ ಮತ್ತು 11 ಕೆ.ವಿ ಎ.ಬಿ. ಕೇಬಲ್ ದುರಸ್ತಿ ಕೆಲಸದ ಕಾರಣ ಮಾರ್ಕೇಟ್ ಏರಿಯಾ ವ್ಯಾಪ್ತಿಯ ಪ್ರದೇಶದಲ್ಲಿ ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಎಫ್-03 ಮಾರ್ಕೇಟ್ ಫೀಡರ್‌ನ ವಿದ್ಯುತ್ ಸರಬರಾಜು ವ್ಯತೆಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಶಾಖಾಧಿಕಾರಿ (ವಿ)
ಕಾರ್ಯ ಮತ್ತು ಪಾಲನಾ, ಹು ವಿ ಸ ಕಂ ನಿ,ಅಥಣಿ ಶಹರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್