Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶುಭಂ ಶಳಕೆ ವಿರುದ್ಧ ರೌಡಿಶೀಟ್ ಓಪನ್ ಮಾಡಿ ಗೂಂಡಾ ಕಾಯ್ದೆ ಅಡ್ಡ ಗಡಿ ಪಾರು ಮಾಡಲು  ಕರವೇ ಆಗ್ರಹ



ಬೆಳಗಾವಿ : ನಿರಂತರವಾಗಿ ಗಡಿ ಭಾಗದ ಬೆಳಗಾವಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತ, ನಾಡದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಎಂಇಎಸ್ ನಾಯಕ ಶುಭಂ ಶಳಕೆ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹಾಗೂ  ಕಾರ್ಯಕರ್ತರು ಪೊಲೀಸ್ ಕಮಿಷನರ್ ಗೆ ಕರವೇ   ಮನವಿ ಮಾಡಿಕೊಂಡರು.

ಶುಕ್ರವಾರ ಪೊಲೀಸ್ ಕಮಿಷನರ್ ಕಛೇರಿಗೆ ತೆರಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು,  ರಾಜಕೀಯ ಒತ್ತಡಕ್ಕೆ ಮಣಿದು ಶುಭಂ ಶಳಕೆಯನ್ನು ರಕ್ಷಿಸಲು ಪೋಲಿಸ್ ಇಲಾಖೆ ಮುಂದಾದರೆ  ಗೃಹಮಂತ್ರಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತರುವ ಮೂಲಕ ಪೊಲೀಸರ ವಿಳಂಬ ನೀತಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ನಾಡದ್ರೋಹಿ ಎಂಇಎಸ್ ನಾಯಕ ಶುಭಂ ಶಳಕೆ ವಿರುದ್ಧ ಬೆಳಗಾವಿ ಮಹಾನಗರದ ಪೊಲೀಸ್ ಠಾಣೆಗಳಲ್ಲಿ ಎಷ್ಟು ಕೇಸುಗಳು ದಾಖಲಾಗಿವೆ? ಈವರೆಗೆ ಆತನ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲು ಮಾಡಲು ವಿಳಂಬ ಆಗಿದ್ದೇಕೆ? ಎಷ್ಟು ಜನ ಕನ್ನಡಪರ ಹೋರಾಟಗಾರರ ಮೇಲೆ ತಾವು ರೌಡಿಶೀಟ್ ಓಪನ್ ಮಾಡಿದ್ದೀರಾ? ಈ ಎಲ್ಲ ಪ್ರಶ್ನೆಗಳಿಗೆ ಸಮಸ್ತ ಕನ್ನಡಿಗರಿಗೆ  ತಾವು ಕೂಡಲೇ ಉತ್ತರ ಕೊಡಬೇಕು. ಅನೇಕ ಕನ್ನಡಪರ ಹೋರಾಟಗಾರರ ವಿರುದ್ದ ರೌಡಿಶೀಟ್ ಓಪನ್ ಮಾಡಿ ನಾಡದ್ರೋಹಿ ಶುಭಂ ಶಳಕೆ ವಿರುದ್ಧ ಇನ್ನುವರೆಗೆ ಯಾವ ಕಾರಣಕ್ಕಾಗಿ ರೌಡಿಶೀಟ್ ಓಪನ್ ಮಾಡಿ ಗೂಂಡಾ ಕಾಯ್ದೆಯಲ್ಲಿ ಏಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ