LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಸಿಇಓ ಭುವನೇಶ ಪಾಟೀಲ ರಿಂದ ಉಗ್ಗಿನಕೇರಿ ಗ್ರಾಮದ ಕೆರೆವೀಕ್ಷಣೆ

ಧಾರವಾಡ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ 𝗩𝗕-𝗚 𝗥𝗔𝗠 𝗚 ಯೋಜನೆಯಡಿಯಲ್ಲಿ ಉಗ್ಗಿನಕೇರಿ ಗ್ರಾಮದ ಹೆಗ್ಗೇರಿ ಕೆರೆ  ಪುನಃಶ್ಚೇತನಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವ  ಸ್ಥಳಕ್ಕೆ  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಭೇಟಿ ನೀಡಿ ಕಾಮಗಾರಿ ಸ್ಥಳವನ್ನು ಪರಿವೀಕ್ಷಣೆ ಮಾಡಿದರು. 
  ಯೋಜನೆಯ ಕುರಿತು ಕೂಲಿ ಕಾರ್ಮಿಕರ ಜೊತೆ ಸಂವಾದ ನಡೆಸಿದರು. ಹಾಗೇ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕರು ಈ ಯೋಜನೆಯಲ್ಲಿ ಭಾಗವಹಿಸಲು ತಿಳಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ಸಾವಂತ್, ಕಲಘಟಗಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಗಿರೀಶ್ ಕೋರಿ, TAE, ಟಿಸಿ, TIEC, ದಿವಾಕರ TAE, ಗ್ರಾಮ ಪಂಚಾಯತ ಕಾರ್ಯದರ್ಶಿಗಳು, ಬಿಎಫ್‍ಟಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾದಕ ವಸ್ತುಗಳಿಗೆ ಬಲಿಯಾಗಬೇಡಿ: ರಾಘವೇಂದ್ರ ನೀಲಣ್ಣವರಕೊಪ್ಪಳದಲ್ಲಿ ವಿವಿಧ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ; ನೋಟಿಸ್ ಜಾರಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಆ. 30 ರಿಂದ ಸೆಪ್ಟೆಂಬರ್ 02ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರ ಪ್ರವಾಸಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹೋಟೆಲ್‌ಗಳ ತಪಾಸಣೆ ಕಡ್ಡಾಯ: ಡಾ.ಸುರೇಶ ಬಿ.ಇಟ್ನಾಳಸಿಎಂ ಆದೇಶ ಗಾಳಿಗೆ ತೂರಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿಧಾರವಾಡಕ್ಕೆ ಶಾಸಕ ವಿನಯ ಕುಲಕರ್ಣಿ ಬರಲು ಕ್ಷಣಗಣನೆ..!ಸಿಇಓ ಭುವನೇಶ ಪಾಟೀಲ ರಿಂದ ಉಗ್ಗಿನಕೇರಿ ಗ್ರಾಮದ ಕೆರೆವೀಕ್ಷಣೆಮರಿಗೇರಿ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು, ಶಾಲಾ ಮಕ್ಕಳ ಹೋರಾಟ: ಕಬ್ಬು ಬೆಳೆಗಾರರ ಸಂಘ ಬೆಂಬಲವಾಣಿಜ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದಿಂದ " ಖೇಲ್ ಕಿ ಬಾತ್ ಪ್ರಧಾನಮಂತ್ರಿ ಕೆ ಸಾಥ್" ಸಂವಾದ ಕಾರ್ಯಕ್ರಮಸಮಗ್ರ ಕೀಟ ನಿರ್ವಹಣೆ, ಕೃಷಿಯಲ್ಲಿ ಡ್ರೋನ್ ಬಳಕೆ ಹಾಗೂ ದ್ವಿತೀಯ ಕೃಷಿ ಅಳವಡಿಕೆಗೆ ಒತ್ತು