Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

  ಸ್ವಯಂ ಗಣತಿ ಮಾಡಿಕೊಳ್ಳಲು ನಾಗರಿಕರಿಗೆ ಮೇಯರ್ ಎಂ. ಎಸ್. ಕರಡಿ ಮನವಿ ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಮೇಯರ್ ಹಾಗೂ  ಉಪ ಮೇಯರ್ ಅವರಿಂದ ಚಾಲನೆ


ವಿಜಯಪುರ,ಏ.೧, (ಕರ್ನಾಟಕ ವಾರ್ತೆ): ನಮ್ಮ ಜನಗಣತಿ, ನಮ್ಮ ಭವಿ? ಧ್ಯೇಯವಾಕ್ಯದಡಿ ದೇಶ ವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ ೨೦೨೭ ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್ ಸುಮಿತ್ರಾ ಜಾಧವ ಬುಧವಾರ ಚಾಲನೆ ನೀಡಿದರು.

ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.

ರಾಷ್ಟ್ರೀಯ ಜನಗಣತಿ ೨೦೨೭ರ ಮೊದಲ ಹಂತದ ಎಚ್ ಎಲ್ ಒಗೆ ಸಂಬಂಧಿಸಿದಂತೆ ಏ. ೦೧ರಿಂದ ೧೫ ರ ವರೆಗೆ ದತ್ತಾಂಶ ಆಧಾರಿತ ಸ್ವಯಂ ಗಣತಿ ಕಾರ್ಯವನ್ನು ನಗರದ ನಾಗರಿಕರು ತಮ್ಮ ಕುಟುಂಬದ ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಜನಗಣತಿ ಕಾರ್ಯಕ್ಕೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದರು.

ಇದೇ ವೇಳೆ ಉಪಮೇಯರ್ ಸುಮಿತ್ರಾ ಜಾಧವ ಅವರು ಕೂಡಾ ಸ್ವಯಂ ಗಣತಿ ಮಾಡಿಕೊಳ್ಳುವುದರ ಮೂಲಕ ಗಣತಿ ಕಾರ್ಯಕ್ಕೆ ಸಾಕ್ಷಿಯಾದರು.

ನಗರದ ಹೆಚ್ಚುವರಿ ಜನಗಣತಿ ಅಧಿಕಾರಿ ಶಿಲ್ಪಶ್ರೀ ಸಾಗರ, ಅಂಬಿಕಾ ಕಾಂಬಳೆ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

(ಫೋಟೋ ಲಗತ್ತಿಸಿದೆ ಸಿ-೧,೨)
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ