Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುನಗುಂದ;

ಹುನಗುಂದ; ತಾಲೂಕಿನ ಕಮತಗಿ೩೩/೧೧ ಕೆವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ನಿರ್ವಹಿಸುವುದರಿಂದ ಮೇ ೨೪ ರವಿವಾರ ರಂದು ವಿದ್ಯುತ್ ಸರಬರಾಜು ಇರುವದಿಲ್ಲವೆಂದು ಉಪ ವಿಭಾದ ಸಹಾಯಕ ಕಾರ್‍ಯನಿರ್ವಾಕ ಅಭಿಯಂತರರು ತಿಳಿಸಿದ್ದಾರೆ.                                                                                ಕಮತಗಿ ಪಟ್ಟಣ ಪಂಚಾಯತ ವ್ಯಾಪ್ತಿಯ ಹಾಗೂ ಕಮತಗಿ ೩೩/೧೧ ಕೆವಿ ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಡ್-೦೧ ಸುರಳಿಕಲ್ಲ ಐಪಿ. ಎನ್-೦೨ ಹಿರೇಮಾಗಿ ಐಪಿ, ಎಫ್-೦೩ ಕಮತಗಿ ಐಪಿ, ಎಫ್-೦೪ ಅಂಬಲಿಕೊಪ್ಪ ಎನ್‌ಜೆವಾಯ್. ಎಫ್-೦೫ ಮೂಗನೂರ ವಾಟರ್‌ಪ್ಲಾಯ್, ಎಫ್-೦% ಕಮತಗಿ .ಎನ್-೦೭ ರಾಮತಾಳ ಎನ್‌ಜಿವಾಯ್ ಹಾಗೂ ಎಫ್-೦೮ ಬೇನಾಳ ಐಪಿ ಫೀಡರಗೆ ಬರುವಂತಹ ಎಲ್ಲಾ ಗ್ರಾಮಗಳಿಗೆ ಹಾಗೂ ಸುತ್ತಮುತ್ತಲಿನ ಐಪಿ ಪ್ರದೇಶಗಳಿಗೆ ಬೆಳಿಗ್ಗೆ ೧೧ ರಿಂದ ಸಾಯಂಕಾಲ ೫ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ದಯವುಟ್ಟಿ ಗ್ರಾಹಕರಯ ಹೆಸ್ಕಾನೊಂದಿಗೆ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠಮಾದ್ಯಮರತ್ನ ರಾಜ್ಯ ಪ್ರಶಸ್ತಿಗೆ ಘೋರ್ಪಡೆ ಆಯ್ಕೆ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಮನವಿ