Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರ: ಮೇ.25ಕ್ಕೆ ವಿದ್ಯುತ್‌ ವ್ಯತ್ಯಯ

 

ದಿನಾಂಕ ೨೫.೦೫.೨೦೨೫ ರಂದು ಬೆಳಿಗ್ಗ್ಗೆ ೦೭.೦೦ ಘಂಟೆಯಿಂದ ಬೆಳಿಗ್ಗೆ ೦೯.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ ಹಾಗೂ
ದಿನಾಂಕ ೨೫.೦೫.೨೦೨೫ ರಂದು ಬೆಳಿಗ್ಗ್ಗೆ ೦೭.೦೦ ಘಂಟೆಯಿಂದ ಬೆಳಿಗ್ಗೆ ೦೯.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಹಿಂಡಲಗಾ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ