LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಖಾಸಗಿ R&D ಹೂಡಿಕೆಗೆ ₹1 ಲಕ್ಷ ಕೋಟಿ RDI ನಿಧಿ: ಪ್ರಧಾನಿ ಮೋದಿ




ನವದೆಹಲಿ: ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ  ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ) ಸೋಮವಾರ ಒಂದು ಲಕ್ಷ ಕೋಟಿ ರೂಪಾಯಿಗಳ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನಿಧಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.







ವಿಕ್ಷಿತ್ ಭಾರತ್ 2047 ಎಂಬ ಗುರಿಯೊಂದಿಗೆ ನಡೆದ ಮೊದಲ ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಸಮಾವೇಶ (ಇಎಸ್‌ಟಿಐಸಿ) 2025ಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಆ ಮೂಲಕ ನೀತಿ ನಿರೂಪಕರು, ನವೋದ್ಯಮಿಗಳು ಮತ್ತು ಜಾಗತಿಕ ಚಿಂತನಾ ನಾಯಕರನ್ನು ಒಂದೇ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಈ ಸಮಾವೇಶದಲ್ಲಿ ಭಾರತದ ವೈಜ್ಞಾನಿಕ ಸಾಧನೆಗಳನ್ನು ಪ್ರದರ್ಶಿಸುವ ಕಾಫಿ ಟೇಬಲ್ ಪುಸ್ತಕವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ವಿಷನ್ ದಾಖಲೆಯನ್ನು ಬಿಡುಗಡೆ ಮಾಡಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್