Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಬೆಂಗಳೂರು, ಡಿಸೆಂಬರ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಸೀಟ್​ ಬ್ಲಾಕಿಂಗ್ ಹಗರಣಕ್ಕೆ  ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಿದ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್​ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್​, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.





ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾರುತ್ತಿತ್ತು. ಈ ಡೀಲ್​ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್​ ಟಾಪ್​ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ