Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮ‍ಸ್ಥಳ ಕೇಸ್‌ನಲ್ಲಿ ಮ‍ಧ್ಯಪ್ರವೇಶಕ್ಕಾಗಿ ಸೋನಿಯಾಗೆ 10 ಮಹಿಳಾ ಸಂಘಟನೆಗಳು ಪತ್ರ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ  ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ  ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ʻಧರ್ಮಸ್ಥಳದಲ್ಲಿ ಮಹಿಳೆಯರನ್ನು ಕೊಂದವರು ಯಾರು? ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಆತಂಕ ಹೊರಹಾಕಿವೆ.


ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಎಸ್‌ಐಟಿ ತನಿಖೆ, ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.


ಈ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ, ಪ್ರಕರಣದಲ್ಲಿ ಉರುಳಿಲ್ಲ ಎನ್ನುವಂತೆ ದಾರಿ ತಪ್ಪಿಸುವಂತಹ ಹೇಳಿಕೆಯನ್ನು ಡಿಸಿಎಂ ನೀಡಿದ್ದಾರೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದು ಮಹಿಳಾ ಹೋರಾಟಗಾರರು ಅಸಮಾಧಾನ ಹೊರಹಾಕಿದ್ದಾರೆ.


ಎಸ್‌ಐಟಿ, 2018ರ ವಿ.ಎಸ್ ಉಗ್ರಪ್ಪ ಸಮಿತಿ ನೀಡಿದ ವರದಿ ಪರಿಗಣಿಸಬೇಕು. ಎಸ್‌ಐಟಿ ನ್ಯಾಯ ಸಮ್ಮತ ತನಿಖೆ ನಡೆಸಲು ಸರ್ಕಾರದ ಜನಪ್ರತಿನಿಧಿಗಳು ಸಹಕರಿಸಬೇಕು. ಸೌಜನ್ಯ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳನ್ನು ನ್ಯಾಯಲಯದ ಆದೇಶದಂತೆ ತನಿಖೆಗೆ ಒಳಪಡಿಸಬೇಕು ಎಂದು ಕೋರಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ