LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

108 ಆಂಬ್ಯುಲೆನ್ಸ್ ಸೇವೆ ಇನ್ನುಮುಂದೆ ಇಲಾಖೆಯ ನೇರ ನಿರ್ವಹಣೆ

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.

ಈ ಉಪಕ್ರಮವು 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ನಿಯಂತ್ರಣದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಡಿ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ