Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 11 ವರ್ಷ ಮೋದಿಜೀ ಆಡಳಿತ, ದೇಶದ ಅಭಿವೃದ್ಧಿ ಅಮೋಘ:ಮಹಾಂತೇಶ ದೊಡ್ಡಗೌಡರ 








ನೇಸರಗಿ.ದೇಶದ ರಸ್ತೆ, ಆರ್ಥಿಕತೆ, ಮಹಿಳಾ ಅಭಿವೃದ್ಧಿ, ಜಾಗತಿಕ ಮಟ್ಟದಲ್ಲಿ ಭಾರತ ಹೆಮ್ಮೆರವಾಗಿ ಬೆಳೆಯಲು, ಗ್ರಾಮೀಣ ಮೂಲಭೂತ ಸೌಕರ್ಯ, ರೈತರ ಉದ್ದಾರಕ್ಕೆ, ಕೈಗಾರಿಕೆ, ಸ್ವದೇಸಿ ವಸ್ತು ಉತ್ಪಾದನೆ, ಮೇಕ್ ಇಂಡಿಯಾ, ದೇಶ ರಕ್ಷಣೆಗೆ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಜೀ ಅವರ  11 ವರ್ಷದ ಆಡಳಿತ ಕಾರ್ಯವೈಖರಿ ಕಾರಣ ಎಂದು ಮಾಜಿ ಶಾಸಕ, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ  ಮಹಾಂತೇಶ ದೊಡ್ಡಗೌಡರ ಹೇಳಿದರು.


     ಅವರು ಶುಕ್ರವಾರದಂದು  ಕಿತ್ತೂರುವಿಧಾನ ಸಭೆ ಕ್ಷೇತ್ರದ ಬಿಜೆಪಿ  ಮಂಡಲ ವತಿಯಿಂದ ಸಮೀಪದ ದೇಶನೂರ ಗ್ರಾಮದಲ್ಲಿ ವಿಕಸಿತ ಭಾರತ ಅಮೃತಕಾಲ,ಸೇವೆ,ಸುಶಾಸನ,ಬಡವರ ಕಲ್ಯಾಣ ಮೋದಿಜೀ ಸರ್ಕಾರಕ್ಕೆ  11 ವರ್ಷಗಳ ಸಿದ್ಧಿಯಿಂದ ಸಾಧನೆಯವರೆಗೆ ಮೋದಿಜೀ ಸರ್ಕಾರ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು..

     ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ದೇಶ ಇಂದು ಆರ್ಥಿಕವಾಗಿ ಮತ್ತು ಭಾರತ ದೇಶ ಎಲ್ಲಾ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಲು ಮತ್ತು ಇಡೀ ಜಗತ್ತು ಭಾರತದತ್ತ ನೋಡುವಂತೆ ಮಾಡಿದ್ದು ದೇಶದ ಪ್ರಧಾನಿ ನರೇಂದ್ರ ಮೋದೀಜಿ ಅವರ 11 ವರ್ಷದ ಆಡಳಿತ ಮತ್ತು ದಿನನಿತ್ಯ 18 ಘಂಟೆಗಳ ಪರಿಶ್ರಮ ಕಾರಣ ಎಂದರು.

ಕಿತ್ತೂರು ಬಿಜೆಪಿ ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ ಮಾತನಾಡಿ 60 ವರ್ಷ ಕಾಂಗ್ರೆಸ್ ಸರ್ಕಾರ ಮಾಡದ್ದನ್ನು ಕೇವಲ 11 ವರ್ಷಗಳಲ್ಲಿ ಮೋದಿಜೀ ದೇಶಕ್ಕೆ ಮತ್ತು ಜಗತ್ತಿಗೆ ಮಾಡಿ ತೋರಿಸಿದ್ದಾರೆ ಎಂದರು.

   ಈ ಕಾರ್ಯಕ್ರಮದಲ್ಲಿ     ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಧನಶ್ರೀ ದೇಸಾಯಿ,  ಮನೋಜ್ ಪಾಟೀಲ, ಮಾಜಿ ಮದ್ಯಪಾನ ಮಂಡಳಿಯ ಅಧ್ಯಕ್ಷರಾದ  ಮಲ್ಲಿಕಾರ್ಜುನ ತುಬಾಕಿ, ಕೆ ಎಮ್ ಎಫ್ ನಿರ್ದೇಶಕ ಬಸವರಾಜ ಪರವಣ್ಣವರ, ಶ್ರೀಮತಿ ಲಕ್ಷ್ಮಿ ಇನಾಮದಾರ, ಮುಖಂಡ  ಬಸನಗೌಡ ಶಿದ್ರಾಮಣಿ, ಮಾಜಿ ತಾ ಪಂ ಸದಸ್ಯ ಶ್ರೀಶೈಲ ಕಮತಗಿ,ಪ್ರಶಾಂತ ಚಡಚಾಳ, ಸಂತೋಷ ತಿಳಗಂಜಿ, ನೇಸರಗಿ ಗ್ರಾ ಪಂ ಅಧ್ಯಕ್ಷ ವೀರಭದ್ರ ಚೋಭಾರಿ, ತೇಜಪ್ಪಗೌಡ ಪಾಟೀಲ, ಮಲ್ಲಿಕಾರ್ಜುನ ಸೋಮಣ್ಣವರ, ಆನಂದ ಗುರಣ್ಣವರ, ಅಡಿವಪ್ಪ ಕಮತಗಿ, ಬಸವರಾಜ ಕೇಧಾರಿ, ಅಡಿವಪ್ಪಹೊಸಮನಿ,ಮಹಾಂತೇಶ ಮೋಹರೆ, ಮಲ್ಲಿಕಾರ್ಜುನ ಗೌಡರ  ಹಾಗೂ   ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ