Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

110 ಕೆವ್ಹಿ ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರ: ಸೆ.22 ರಂದು ವಿದ್ಯುತ್ ವ್ಯತ್ಯಯ


ಧಾರವಾಡ  110 ಕೆವ್ಹಿ ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ಸೆಪ್ಟೆಂಬರ 22, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವ್ಹಿ ಮಾರ್ಗಗಳಲ್ಲಿ  ದಿನಾಂಕ: ಸೆಪ್ಟೆಂಬರ 22, 2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ, ಎಪಿಎಮ್‍ಸಿ, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಒಲ್ಡ್ ಎಸ್.ಪಿ ಸರ್ಕಲ್, ಲಕ್ಷ್ಮೀ ಗುಡಿಯ ಸುತ್ತಮುತ್ತಲಿನ ಪ್ರದೇಶ, ಪೋಲಿಸ್ ಹೆಡ್ ಕ್ವಾಟರ್ಸ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಲೇಔಟ್, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ, ಗುರುನಗರ, ಶ್ರೀಗುರು ನಗರ, ಕೆ.ಹೆಚ್.ಬಿ ಲೇಔಟ್, ಮಲ್ಲಿಗವಾಡ, ಮೂಕಾಂಬಿಕ ನಗರ, ಗೌಶಿಯ ಟೌನ್, ಸುಂದರ್ ನಗರ, ಸೈನಿಕ್ ನಗರ, ಜೋಶಿ ಫಾರ್ಮ, ಮುಧೋಳ್ಕರ್ ಕಂಪೌಂಡ್, ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ