Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

  12 ರಂದು ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳಗಾವಿ:  ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು  ಭಾನುವಾರ  12 ರಂದು ಮಧ್ಯಾಹ್ನ 3:30ಕ್ಕೆ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಆದರ್ಶ ವ್ಯಕ್ತಿ ಪ್ರಶಸ್ತಿ ಸ್ವೀಕರಿಸುತ್ತಿರುವ  ರಮೇಶ ಟಿ. ಜಂಗಲ್ ಹಾಗೂ ಆದರ್ಶ ತಂದೆ ಪ್ರಶಸ್ತಿ ಸ್ವೀಕರಿಸುತ್ತಿರುವ ವಿಜಯಕುಮಾರ್ ಕಮ್ಮಾರ ಆಗಮಿಸುವರು. ದಾನಿಗಳಾದ  ಜಯಶೀಲಾ ಬ್ಯಾಕೋಡ ಹಾಗೂ ಡಾ. ವಿಜಯಲಕ್ಷ್ಮಿ ಪುಟ್ಟಿ,  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕಿಯರ ಸಂಘದ ಅಧ್ಯಕ್ಷೆ ಸುಮಾ ಕಿತ್ತೂರ ವಹಿಸಲಿದ್ದಾರೆ.

ಎಲ್ಲಾ ಸಾಹಿತ್ಯ ಆಸಕ್ತ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ  ಆಗಮಿಸಬೇಕು ಸಂಘದ ಕಾರ್ಯದರ್ಶಿ  ಆಶಾ ಎಸ್ ಯಮಕನಮರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ