LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಛತ್ತೀಸ್‌ಗಢ ಗಡಿಯಲ್ಲಿ 12 ಮಂದಿ ನಕ್ಸಲರ ಹತ್ಯೆ

ಭುವನೇಶ್ವರ: ಗರಿಯಾಬಂದ್ ಜಿಲ್ಲೆಯ ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ಸಿಆರ್‌ಪಿಎಫ್‌ನೊಂದಿಗೆ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಹತರಾಗಿದ್ದಾರೆ.

ಇದಕ್ಕೂ ಮುನ್ನ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಸೋಮವಾರ ಮುಂಜಾನೆ ನಿಷೇಧಿತ ಸಿಪಿಐ (ಮಾವೋವಾದಿ)ನ ಇಬ್ಬರು ಮಹಿಳಾ ನಕ್ಸಲರನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದರು.

ಈ ಮೂಲಕ ನಡೆಯುತ್ತಿರುವ ಅಂತರರಾಜ್ಯ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹತರಾದ ಮಾವೋವಾದಿಗಳ ಸಂಖ್ಯೆ 14ಕ್ಕೆ ಏರಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತಡರಾತ್ರಿ ಮತ್ತು ಮುಂಜಾನೆ 12 ನಕ್ಸಲರು ಹತರಾಗಿದ್ದಾರೆ' ಎಂದು ಒಡಿಶಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಜಿಪಿ ವೈಬಿ ಖುರಾನಿಯಾ ಪ್ರಕಾರ, ಸೆಲ್ಫ್ ಲೋಡಿಂಗ್ ರೈಫಲ್ ಮತ್ತು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಸೇರಿದಂತೆ ಅಫಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್