ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ 1200 ಗ್ರಾಂ ಗಾಂಜಾ ವಶ
ಹೊಸಪೇಟೆ : ನಗರದಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಚಿತ್ತವಾಡಗಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ಸುಮಾರು 1200 ಗ್ರಾಂ ಒಣ ಗಾಂಜಾವನ್ನು ಜಪ್ತಿ ಮಾಡಿದ ಘಟನೆ ಜರುಗಿದೆ.
ದಿನಾಂಕ 27/03/2026ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ 1200 ಗ್ರಾಂ ಗಾಂಜಾ ವಶ
ಹೊಸಪೇಟೆ : ನಗರದಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಚಿತ್ತವಾಡಗಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ಸುಮಾರು 1200 ಗ್ರಾಂ ಒಣ ಗಾಂಜಾವನ್ನು ಜಪ್ತಿ ಮಾಡಿದ ಘಟನೆ ಜರುಗಿದೆ.
ದಿನಾಂಕ 27/03/2026ರಂದು
ಹೊಸಪೇಟೆ ನಗರದ ಚಿತ್ತವಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ಹಿಂಭಾಗದಲ್ಲಿ ಅನುಮಾನಾಸ್ಪದವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಚಿತ್ತವಾಡಗಿ ಠಾಣೆ ಪಿ.ಐ. ಟಿ.ಎಸ್ ನಾಯ್ಕ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅವರ ಬಳಿ ಮಾರಾಟ ಉದ್ದೇಶಕ್ಕಾಗಿ ಸಂಗ್ರಹಿಸಿದ್ದ ಸುಮಾರು 1200 ಗ್ರಾಂ ಒಣ ಗಾಂಜಾ ಪತ್ತೆ ಯಗಿದೆ..
ಪೊಲೀಸರು ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ರೂ.60,000 ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿತರನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕುರಿತು ಚಿತ್ತವಾಡಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂ. 28/2026ರಂತೆ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ಜಾಲದ ಹಿಂದೆ ಇನ್ನೂ ಯಾರಾದರೂ ಸಂಬಂಧಿತರಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡುವಂತೆ ಇಲಾಖೆ ಮನವಿ ಮಾಡಿದೆ.

ಪೊಲೀಸರು ವಶಪಡಿಸಿಕೊಂಡ ಗಾಂಜಾದ ಅಂಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ 1200 ಗ್ರಾಂ ಗಾಂಜಾ ವಶ

ದಾಜು ಮೌಲ್ಯ ರೂ.60,000 ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿತರನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕುರಿತು ಚಿತ್ತವಾಡಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂ. 28/2026ರಂತೆ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ಜಾಲದ ಹಿಂದೆ ಇನ್ನೂ ಯಾರಾದರೂ ಸಂಬಂಧಿತರಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡುವಂತೆ ಇಲಾಖೆ ಮನವಿ ಮಾಡಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.