Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.14 ರಂದು ಛಾಯಾಗ್ರಾಹಕರ 14ನೇ ವಾರ್ಷಿಕೊತ್ಸವ

ಜಮಖಂಡಿ:ನೂತನ ಛಾಯಾಭವನ ಉದ್ಘಾಟನಾ ಹಾಗೂ 14ನೇ ವಾರ್ಷಿಕೋತ್ಸವ ಮತ್ತು ಅಧಿಕಾರ ಹಸ್ತಾಂತರ ಸಮಾರಂಭ ದಿ.14 ರಂದು ಭಾನುವಾರ ಮುಂಜಾನೆ 11-00 ಗಂಟೆಗೆ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷ ಈರನಗೌಡ ಪಾಟೀಲ ಹೇಳಿದರು.ಬುಧವಾರ ಛಾಯಾಚಿತ್ರಗ್ರಾಹಕರ ಭವನದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದ ಸಾನಿದ್ಯವನ್ನು ಓಲೆಮಠದ ಆನಂದ ದೇವರು ವಹಿಸಲಿದ್ದಾರೆ. ನೂತನ ಕಚೇರಿ ಯನ್ನು ಶಾಸಕ ಜಗದೀಶ ಗುಡಗುಂಟಿ ಉದ್ಘಾಟಿಸಲಿದ್ದಾರೆ. ರಾಜ್ಯ ಸಂಘಟನೆಯ ಅಧ್ಯಕ್ಷ ನಾಗೇಶ ಹೆಚ್‌. ಎಸ್, ಮಾಜಿ ಶಾಸಕ ಆನಂದ ನ್ಯಾಮಗೌಡ,ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಛಾಯಾಚಿತ್ರ ಸ್ಪರ್ದೆಯನ್ನು ಉದ್ದಿಮೆದಾರ ಉಮೇಶ ಮಹಾಬಳಶೆಟ್ಟಿ ಉದ್ಘಾಟಿಸಲಿದ್ದಾರೆ., ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಈಶ್ವರ ವಾಳೆನ್ನವರ,ಫೋಟೋಗ್ರಾಫರ ಅಸೋಶಿಯನ್ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಜಗದೀಶ ಅಂಬಿಗೇರ, ಕರ್ನಾಟಕ ಫೋಟೋಗ್ರಾಫರ ಅಸೋಶಿಯನ ನಿರ್ದೇಶಕ ಮಲ್ಲಿಕಾರ್ಜುನ ಕೆ.ಪಿ. ರಮೇಶ ಚೌಹಾಣ, ಕಾರ್ಮಿಕ ಇಲಾಖೆಯ ರಮೇಶ ವಂಗಿ, ಲಕ್ಷ್ಮೀನಾರಾಯಣ ಭಟ್‌, ವಿಠಲ ಹಿರೇಮಠ, ಅರುಣ ಸೋನಾರ, ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ತಾಲೂಕ ಛಾಯಾಚಿತ್ರ ಗ್ರಾಹಕರ ಸಂಘ ಉಪಸ್ಥಿತಿ , ಮುಜಾಯಿದ್ ದಿಲಾವರ, ರಮೇಶ್ ಹಲವಾಯಿ, ಆನಂದ ಪುಕಾಳೆ, ಹಾಶೀಮ್ ಜಮಖಂಡಿ, ಅಶೋಕ ಜೋಶಿ. ಶ್ರೀ ಶೈಲ್ ಮಾಳಿ ಸಂಜು ಕಬ್ಬೂರಿ,ರವೀಂದ್ರ ಕೋಳಿ, ಸುಭಾಷ ಕಾಸಿದ,ಶೇಖರ ಹರಕಂಗಿ,ರವೀಂದ್ರ ಜಂಬಗಿ, ಉಮರ್ ಮುಲ್ಲಾ, ಅಣ್ಣಪ್ಪಾ ಮೋಹಿತೆ, ಬಡಕಲ್ಲ ನದಾಪ, ಸಿದ್ದು ಗಡದಿ,ಪ್ರಹ್ಲಾದ ಲೋಗಾವಿ ರಾಜು ಆಜೂರ, ಜಗದೀಶ ತೆಗ್ಗಿನ ಮಠ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ