LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

1501ನೇ ಪ್ರವಾದಿ ಹಝರತ್ ರ್  ಪ್ರಾರ್ಥನಾ ಕಾರ್ಯ ಕ್ರಮ ದಲ್ಲಿ  ಶಾಸಕರ ಪುತ್ರ  ಹೆಚ್. ಜಿ. ಗುರುದತ್ತ ಭಾಗಿಬ್ 

ಹೊಸಪೇಟೆ:   ಪ್ರವಾದಿಯಾದ ಹಝರತ್ ಮುಹಮ್ಮದ್ ಮುಸ್ತಫಾ (ಸ) ಅವರ 1501ನೇ ಜನ್ಮದಿನದ ಸ್ಮರಣಾರ್ಥ ಆಚರಿಸಲ್ಪಡುವ ಪವಿತ್ರ ಹಬ್ಬ ಈದ್ ಮಿಲಾದ್-ಉನ್-ನಬಿ  ಜಯಂತಿಯನ್ನು ಅತೀ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಐ ಎಸ್ ಆರ್ ರಸ್ತೆಯಲ್ಲಿನ ಇದ್ಗಾ ಮೈದನದಲ್ಲಿ ಸಾವಿರಾರು ಭಕ್ತರು ಪ್ರಾರ್ಥನೆಯಲ್ಲಿ ಭಾಗಿಯಾದರು.ಇಸ್ಲಾಂ ಧಮ೯ದ ಪ್ರಾರ್ಥನಾ ಕಾರ್ಯ ಕ್ರಮ ದಲ್ಲಿ  ಶಾಸಕರ ಪುತ್ರ  ಹೆಚ್. ಜಿ. ಗುರುದತ್ತ ಭಾಗವಹಿಸಿ   ಇಸ್ಲಾಂ ಧರ್ಮದ , ಸಮಸ್ತ  ಬಾಂಧವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಸಮಾಜದ ಧರ್ಮಗುರುಗಳು, ಮುಖಂಡರುಗಳು ಹಾಗೂ ಅಪಾರ ಸಂಖ್ಯೆಯ ಬಾಂಧವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್‌ಡಿಎಫ್‌ಸಿ ಮ್ಯೂಚುವಲ್‌ ಫಂಡ್‌-ನ ‘ನಾರಿ ನಿವೇಶ್‌ ಯಾತ್ರಾ’ಮಹಾಲಿಂಗಪುರದಲ್ಲಿ ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನೂತನ ಶಾಖೆಯ ಉದ್ಘಾಟನೆ ದಕ್ಷಿಣ ಭಾರತದಲ್ಲೇ ಮೊದಲ 24 ಗಂಟೆ   ಗ್ರಾಹಕರಿಗೆ ಆಟೋವಾಲ್ಟ್ ಲಾಕರ್ ಸೇವೆ .ಮತ್ತು    ಶ್ರೇ:. 16 ಡಿವಿಡೆಂಡ್ ಘೋಷಣೆ - ದೆಹಲಿಯ ೨೦,೦೦೦ ಬಾಲಕಿಯರಿಗೆ ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್: ಉನ್ನತ ಶಿಕ್ಷಣಕ್ಕೆ ವರ್ಷಕ್ಕೆ ?೩೦,೦೦೦ ನೆರವುಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ವಿಚಾರಣಾ ವರದಿ ಜಾರಿಗೆ ಭೀರಪ್ಪ ದೇಶನೂರ ಆಗ್ರಹ ವಿದ್ಯಾರ್ಥಿ ಹಂತ ಭವಿಷ್ಯದ ಭದ್ರ ಬುನಾದಿ: ಕಾಲೇಜಿನಲ್ಲಿ ಅಶೋಕ ಪಟ್ಟಣ ಹೇಳಿಕೆರಾಮದುರ್ಗದಲ್ಲಿ ವಿಜೃಂಭಿಸಿದ ಶಬರಿ ಉತ್ಸವ: ಜಾನಪದ ಕಲೆ ಉಳಿಸುವಂತೆ ಯುವಜನತೆಗೆ ಕರೆ1501ನೇ ಪ್ರವಾದಿ ಹಝರತ್ ರ್  ಪ್ರಾರ್ಥನಾ ಕಾರ್ಯ ಕ್ರಮ ದಲ್ಲಿ  ಶಾಸಕರ ಪುತ್ರ  ಹೆಚ್. ಜಿ. ಗುರುದತ್ತ ಭಾಗಿಬ್ "ನಾವೆಲ್ಲರೂ ಒಂದು ಎಂಬ ಭಾವನೆ ಎಲ್ಲರಲ್ಲೂ ಇರಲಿ"ತಾಳಿಕೋಟೆ ತಾಲೂಕಿನ ಮೇಲೈಶ್ವರ ಗ್ರಾಮದಲ್ಲಿ ೨೦ ಎಕರೆ ಹತ್ತಿ ಹೊಲ ೧೦ ಗಂಟೆಗಳಲ್ಲಿ ಹರಗಿ ಸಾಧನೆಗೈದ ಜೊಡೆತ್ತುಗಳು