LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮಹಾತ್ಮಾ ಗಾಂಧೀಜಿಯವರ ೧೫೭ ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೨ ನೇ ಜಯಂತಿ ಆಚರಣೆ


ರಾಮದುರ್ಗ,ಅ,೦೩: ಸ್ಥಳೀಯ ಸ್ಟೇಟ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ  ಮಹಾತ್ಮಾ ಗಾಂಧೀಜಿಯವರ ೧೫೭ ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೨ ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮವನ್ನು ವಿಶೇಷವಾಗಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಆರಂಭಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಸರ್ವ ಸಿಬ್ಬಂದಿಯವರು ಶ್ರಮದಾನದಲ್ಲಿ ಭಾಗಿಯಾಗಿ ಸ್ವಚ್ಚತಾ ಕಾರ್ಯ ನಡೆಸಿದರು.
ನಂತರ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ. ಎ.ಎಚ್. ಬರಗಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸತ್ಯ ಅಹಿಂಸೆ ಶಾಂತಿ ಕುರಿತು ಹೇಳುತ್ತಾ, ಜಾಗತಿಕ ಮನ್ನಣೆ ಪಡೆದ ಮಹಾನುಭಾವರು ಎಂದು ಹೇಳಿದರು. ಜೊತೆಗೆ ಅತ್ಯಂತ ಪ್ರಾಮಾಣಿಕ ಆಡಳಿತಗಾರ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಘಾತೆಯ ಕುರಿತು ವಿವರಿಸಿದರು. 
ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯ ಗಣಾಚಾರಿ, ಡಿ.ಇಡಿ  ಅಧೀಕ್ಷಕ ಗೆಜ್ಜಲಗಟ್ಟಿ, ಎಲ್ಲ ಉಪನ್ಯಾಸಕರು, ಶಿಕ್ಷಕರು ಸಿಬ್ಬಂದಿಯವರು ಉಪಸ್ಥಿತರಿದ್ದರು. ಎಲ್ಲ ವಿದ್ಯಾರ್ಥಿಗಳು ಉಭಯ ಮಹಾನುಭಾವರ ಭಾವಚಿತ್ರಗಳಿಗೆ ಪುಷ್ಪ ಸಮರ್ಪಿಸಿ ನಮಿಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ