ಬೆಳಗಾವಿ,
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು 1.62 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ವೇಳೆ ಶ್ರೀ ತೋಂಟದಾರ್ಯ ವೀರಕ್ತಮಠದ ಶ್ರೀ ಶಿವಮೂರ್ತಿ ಅಜ್ಜನವರು, ಗ್ರಾಮದ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.