Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ,ಡಿಸಿಎಂ ನಾಯಕತ್ವವನ್ನೂ ಶ್ಲಾಘಿಸಿದ ಸುರ್ಜೇವಾಲ

ಬೆಂಗಳೂರು, ನವೆಂಬರ್ 23: ಕರ್ನಾಟಕದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಕ್ಕೆ ಸಂದ ಜಯವಿದು ಎಂದಿದ್ದಾರೆ. ಜತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನೂ ಶ್ಲಾಘಿಸಿದ್ದಾರೆ.

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 26,929 ಮತಗಳಿಂದ ಗೆಲುವು ಸಾಧಿಸಿದೆ. ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್ ಜೆಡಿಎಸ್-ಬಿಜೆಪಿಯ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿಯ ಬಿ.ಹನುಮಂತಪ್ಪ ಅವರನ್ನು 9,568 ಮತಗಳಿಂದ ಸೋಲಿಸಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು ಸೋಲಿಸಿ ಕಾಂಗ್ರೆಸ್‌ನ ಯಾಸಿರ್ ಪಠಾಣ್ 13,446 ಮತಗಳಿಂದ ಸೋಲಿಸಿದ್ದಾರೆ ಎಂದು ಸುರ್ಜೇವಾಲ ಉಲ್ಲೇಖಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ