LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು, ಜನವರಿ 25: ಗಣರಾಜ್ಯೋತ್ಸವ  ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ ಪೊಲೀಸರು ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು:  ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್​ಆರ್​ಪಿ, ಬೆಂಗಳೂರು, ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್​ಆರ್​ಪಿ, ತುಮಕೂರು.ಎಲ್ಲ ರಾಜ್ಯಗಳ ಪೊಲೀಸ್​, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.


ಸೇವಾ ಪದಕ ಪುರಸ್ಕೃತರು



  • ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್​ಇ, ಬೆಂಗಳೂರು

  • ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್​, ಪೊಲೀಸ್​ ಪ್ರಧಾನ ಕೇಂದ್ರ ಕಚೇರಿ

  • ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್​ಬಿ, ಕೊಪ್ಪಳ

  • ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು

  • ವೀರೆಂದ್ರ ನಾಯಕ್​ ಎನ್​, ಡೆಪ್ಯೂಟಿ ಕಮಾಂಡೆಂಟ್​, ಕೆಎಸ್​ಆರ್​ಪಿ, ಬೆಂಗಳೂರು

  • ಗೋಪಾಲಕೃಷ್ಣ ಬಿ ಗೌಡರ್​, ಡಿವೈಎಸ್​ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ

  • ಹೆಚ್​. ಗುರುಬಸವರಾಜ, ಪೊಲೀಸ್​ ಇನ್ಸ್​ಪೆಕ್ಟರ್​​, ಲೋಕಾಯುಕ್ತ, ಚಿತ್ರದುರ್ಗ

  • ಜಯರಾಜ್​ ಹೆಚ್​ ಪೊಲೀಸ್​ ಇನ್ಸ್​ಪೆಕ್ಟರ್​, ಗೋವಿಂದಪುರ ಪೊಲೀಸ್​ ಠಾಣ, ಬೆಂಗಳೂರು

  • ಪ್ರದೀಪ್​ ಬಿ ಆರ್​, ಸರ್ಕಲ್​ ಇನ್ಸ್​ಪೆಕ್ಟರ್​ ಆಫ್​ ಪೊಲೀಸ್​, ಹೊಳೆನರಸಿಪುರ ವೃತ್ತ, ಹಾಸನ

  • ಮೊಹಮದ್​ ಮುಕರಮ್​, ಪೊಲೀಸ್​ ಇನ್ಸ್​ಪೆಕ್ಟರ್ ಸಿಸಿಬಿ, ಬೆಂಗಳೂರು

  • ವಸಂತ್​ ಕುಮಾರ್​ ಎಂಎ, ಪೊಲೀಸ್​ ಇನ್ಸ್​ಪೆಕ್ಟರ್, ಬ್ಯುರೋ ಆಫ್​ ಇಮಿಗ್​ರೇಷನ್​

  • ಮಂಜುನಾಥ ವಿ.ಜಿ, ಎಎಸ್​ಐ ಸಿಐಡಿ, ಬೆಂಗಳೂರು

  • ಅಲ್ತಾಪ್​ ಹುಸೇನ್​ ಎನ್​ ದಖನಿ, ಎಎಸ್​ಐ, ಬೆಂಗಳೂರು

  • ಬಲೇಂದ್ರನ್​ ಸ್ಟೇಷನ್​ ಆರ್​ಹೆಚ್​ಸಿ, ಕೆಎಸ್​ಆರ್​ಪಿ, ಬೆಂಗಳೂರು

  • ಅರುಣಕುಮಾರ, ಸಿಹೆಚ್​ಸಿ, ಡಿಐಜಿಪಿ ಕಚೇರಿ, ಕಲಬುರಗಿ

  • ನಯಾಜ್​ ಅಂಜುಮ್​ ಎಹೆಚ್​ಸಿ ಡಿಪಿಓ, ಚಿಕ್ಕಮಗಳೂರು

  • ಶ್ರೀನಿವಾಸ ಎಂ, ಸಿಹೆಚ್​ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು

  • ಅಶ್ರಪ್​ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು

  • ಶಿವಾನಂದ ಬಿ, ಸಿಹೆಚ್​​ಸಿ ಕುಂದಾಪುರ ಪೊಲೀಸ್​ ಠಾಣೆ, ಉಡುಪಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ