Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿರ್ಭಂಧಿತ ಪ್ರದೇಶ

ಬಳ್ಳಾರಿ,ಮೇ 23
ನಗರದ 04 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಂದು ಮಧ್ಯಾಹ್ನ 02 ರಿಂದ ಸಂಜೆ 05 ಗಂಟೆಯವರೆಗೆ ಡಿಪ್ಲೋಮಾ ಸಿಇಟಿ ಪರೀಕ್ಷೆ ಮತ್ತು ಎಂಇ/ಎAಟೆಕ್ ಕೋರ್ಸ್ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿರ್ಭಂದಿತ ಪ್ರದೇಶ ಎಂದು ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಘೋಷಿಸಿದ್ದಾರೆ.
ಸುಗಮ ಮತ್ತು ಪಾರದರ್ಶಕ ನಿರ್ವಹಣೆಗಾಗಿ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಇಂಟರ್ನೆಟ್ ಸೆಂಟರ್ ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ, ಅನಧಿಕೃತ ವ್ಯಕ್ತಿಗಳು ಮತ್ತು ಗುಂಪುಗಳು ಪರೀಕ್ಷಾ ಕೇಂದ್ರದ ಹತ್ತಿರ ಸುಳಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ನಿಷೇಧಾಜ್ಞೆಯು ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ, ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ