Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಷಪೂರಿತ ಮದ್ಯ ಸೇವಿಸಿ 23 ಜನರು ಸಾವು

ಅಮೃತಸರ (ಪಂಜಾಬ್​): ಜಿಲ್ಲೆಯ ಮಜಿತ ಕ್ಷೇತ್ರದಿಂದ ಬೆಳ್ಳಂಬೆಳಗ್ಗ ದುರಂತ ಸುದ್ದಿಯೊಂದು ಕೇಳಿ ಬಂದಿದೆ. ಮಜಿತಾದ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 23 ಜನರು ಸಾವನ್ನಪ್ಪಿದ್ದಾರೆ.


ನಿನ್ನೆ ರಾತ್ರಿಯಿಂದಲೇ ಸಾವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಆಡಳಿತ ಮತ್ತು ಜಿಲ್ಲಾಧಿಕಾರಿ ಸಾಕ್ಷಿ ಸಾಹ್ನಿ ಬೀಡುಬಿಟ್ಟಿದ್ದಾರೆ.


ಮೂರು ಗ್ರಾಮಗಳಲ್ಲಿ ಶೋಕಾಚರಣೆ: ಮಜಿತಾ ಕ್ಷೇತ್ರದ ಸುಮಾರು ಮೂರು ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 23 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.


ಥಾರ್ಯೇವಾಲ್, ಮರಾರಿ ಮತ್ತು ಭಂಗಲಿ ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ ಹಲವು ಜನರು ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರು ಮಾತನಾಡಲು ಸಹ ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿಷಪೂರಿತ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿ ಮಣಿಂದರ್ ಸಿಂಗ್ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ