Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕ ಹುದ್ದೆ ಅತ್ಯಂತ ಪವಿತ್ರವಾದದ್ದು : ಡಾ.ಪ್ರಭುಸಾರಂಗದೇವ ಶಿವಾಚಾರ್ಯರು

ಸಿಂದಗಿ: ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸದಿದ್ದರೆ ಮುಂದಿನ ಪೀಳಿಗೆಗ ಉತ್ತಮ ಶಿಕ್ಷಕರ ಮಾದರಿಯ ಕೊರತೆ ಉಂಟಾಗುತ್ತದೆ ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ತಾಲೂಕಿನ ಬಂದಾಳ ಗ್ರಾಮದಲ್ಲಿ ಗೊಲ್ಲಾಳೇಶ್ವರ ದೇವಾಲಯದಲ್ಲಿ ವಯೋ ನಿವೃತ್ತಿ ಹೊಂದಿದ ನಿಮಿತ್ಯ ಸಿದ್ದಣ್ಣ ಅಂಜುಟಗಿ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡ ಅಭಿನಂದನಾ ಸನ್ಮಾನ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿ ಉತ್ತಮ ಶಿಕ್ಷಣ ಮತ್ತು ಸಂಸ್ಕಾರದ ಮಹತ್ವ ತಿಳಿಸಿಕೂಡಬೇಕು. ಶಿಕ್ಷಕ ಹುದ್ದೆ ಅತ್ಯಂತ ಪವಿತ್ರವಾದದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶಿಕ್ಷಕರ ಸಲಹೆ ಮಾರ್ಗದರ್ಶನ ಅವಶ್ಯಕ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು. ಈ ವೇಳೆ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸಿದ್ದಣ್ಣ ಅಂಜುಟಗಿ ಅವರಿಗೆ ಗ್ರಾಮಸ್ಥರು ಹಾಗೂ ಅಪಾರ ಬಂಧುಬಳಗ ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ ವಹಿಸಿದ್ದರು. ಮಲ್ಲಣ್ಣ ಮನಗೂಳಿ ಮನ್ನಾಪೂರ, ಎಪಿಎಂಸಿ ನಿರ್ದೇಶಕ ಬಸಯ್ಯ ಹಿರೇಮಠ, ವಿಶ್ವನಾಥ ಕುರಡಿ, ಶರಣಗೌಡ ಪಾಟೀಲ, ನಿಂಗನಗೌಡ ಬಿರಾದಾರ, ಎಂ.ಎಸ್.ಹಿರೇಮಠ ಸೇರಿದಂತೆ ಗ್ರಾಮಸ್ಥರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ