Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ವಿದ್ಯಾರ್ಥಿಗಳಿಗೆ ಪುಸ್ತಕದ ಜ್ಞಾನದ ಜೊತೆಗೆ ಶಿಸ್ತು, ಸಮಯ ಪಾಲನೆ ಕಲಿಸುವುದು ಅಗತ್ಯ"

ಸಂಕೇಶ್ವರ : ವಿದ್ಯಾರ್ಥಿಗಳಿಗೆ ಪುಸ್ತಕದ ಜ್ಞಾನದ ಜೊತೆಗೆ ಶಿಸ್ತು, ಸಮಯ ಪಾಲನೆ ಕಲಿಸುವುದು ಅಗತ್ಯವಾಗಿದೆ ಎಂದು ಚಿಕ್ಕೋಡಿ ಡಿಡಿಪಿಐ ಆರ್. ಎಸ್. ಸಿತಾರಾಮು ಹೇಳಿದರು.

ಮಂಗಳವಾರ ಇಲ್ಲಿನ ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಗೆ ಭೇಟಿ ನೀಡಿ, ಶಾಲೆಯ ಶಿಕ್ಷಕರೊಂದಿಗೆ ಮಾತನಾಡಿ ಸಲಹೆ ನೀಡಿದರು.

ಮಕ್ಕಳ ಶೈಕ್ಷಣಿಕ ಬೆಳವಣಿಗೆಯೊಂದಿಗೆ ಅವರ ವ್ಯಕ್ತಿತ್ವವೂ ಸಮಾನವಾಗಿ ರೂಪುಗೊಳ್ಳಬೇಕು. ಬದುಕಿನ ವಾಸ್ತವವನ್ನು ಅರಿತು, ಸವಾಲುಗಳನ್ನು ಎದುರಿಸುವ ಧೈರ್ಯ ಮತ್ತು ಜಾಣ್ಮೆಯನ್ನು ಮಕ್ಕಳಲ್ಲಿ ಬೆಳೆಸಬೇಕು" ಎಂದರು.

ಜಿ ಹೆಚ್‌ಎಸ್ ಎಸ್. ಡಿ. ನಾಯಿಕ ಮಾತನಾಡಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯ ಬಗ್ಗೆ ಕಾಳಜಿಯುಳ್ಳ ಉಪನಿರ್ದೇಶಕರ ಮಾರ್ಗದರ್ಶನ ದೊರೆತಿರುವುದು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸುವ ಡಿಡಿಪಿಐ ಆರ್. ಎಸ್ ಸೀತಾರಾಮು ಅವರ ಈ ಭೇಟಿಯು ಶಾಲೆಗೆ ಹೊಸ ಉತ್ಸಾಹ ತುಂಬಿದೆ ಎಂದರು.

ಸಂಸ್ಥೆಯ ಅಧ್ಯಕ್ಷ ಪವನ ಕಣಗಲಿ ಅವರು ಉಪನಿರ್ದೇಶಕ ಆರ್. ಎಸ್. ಸೀತಾರಾಮು ಅವರನ್ನು ಆತ್ಮೀಯವಾಗಿ ಸತ್ಕರಿಸಿದರು. ವಿಷಯ ಪರೀಕ್ಷ ಬಿ. ಎಸ್. ಖಾಡೆ, ಆಡಳಿತಾಧಿಕಾರಿ ವಿನಯ ಹಾಲದೇವರಮಠ, ನಿರ್ದೇಶಕ ಶಶಾಂಕ್ ಮಾಳಿ, ಪ್ರಾಚಾರ್ಯೆ ನಸೀಮಾ ಢಾಂಗೆ ಹಾಗೂ ಶಾಲಾ ಸಿಬ್ಬಂದಿ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ