Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ ಒತ್ತಡವನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಯೋಗದಿಂದ ಒದಗಲಿದೆ : ಪ್ರಕಾಶ ಮಠದ್

ಸಂಕೇಶ್ವರ : ದಿನನಿತ್ಯದ ಕೆಲಸದಲ್ಲಿ ಎದುರಾಗುವ ಮಾನಸಿಕ ಒತ್ತಡವನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಯೋಗದಿಂದ ಒದಗಲಿದೆ ಎಂದು ಪುರಸಭೆಯ ಮುಖ್ಯಾಧಿಕಾರಿಗಳಾದ ಪ್ರಕಾಶ ಮಠದ್ ಹೇಳಿದರು.

ಒಂದೇ ಮಾತರಂ ಯೋಗಾ ಕೇಂದ್ರ ಹಾಗೂ ಪುರಸಭೆಯ ಕಾರ್ಯಲಯದ ಸಂಯೋಗದಲ್ಲಿ ಪುರಸಭೆಯ ಪೌರ ಕಾರ್ಮಿಕರಿಗೆ ಮತ್ತು ಸಿಬ್ಬಂದಿಗಳಿಗೆ ೨೧ ದಿನಗಳ ಕಾಲ ಯೋಗಾಭ್ಯಾಸ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಯೋಗ ಪಟುಗಳಾದ ಅಜಯ ಸಾರಾಪೂರೆ ಮಾತನಾಡಿ, ಪುರಸಭೆಯ ಮುಖ್ಯಾಧಿಕಾರಿಗಳಾದ ಪ್ರಕಾಶ ಮಠದ ಅವರು ತಮ್ಮ ಸಿಬ್ಬಂದಿಗಳ ಹಾಗೂ ಪೌರ ಕಾರ್ಮಿಕರ ಮಾನಸಿಕ ಆರೋಗ್ಯ, ಆಧ್ಯಾತ್ಮಿಕ, ಕಾಪಾಡಿಕೊಳ್ಳಲು ಯೋಗಾಭ್ಯಾಸ ಆಯೋಜಿಸಿದಾರೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುರಸಭೆಯ ಅಧ್ಯಕ್ಷೆ ಶೀಮಾ ಹತನೂರೆ ಹಾಗೂ ನೂತನ ಉಪಾಧ್ಯಕ್ಷ ಸಚಿನ ಭೋಪಳೆ ಅವರಿಂದ ಸಸಿಗೆ ನೀರುನಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಪುರಸಭೆಯ ಕಂದಾಯ ನಿರೀಕ್ಷಕರಾದ ಅಶೋಕ ಹೆಗಡೆ, ಆರೋಗ್ಯ ನಿರೀಕ್ಷಕರಾದ ಶ್ರೀಧರ ಬೆಳವಿ, ಸಿಬ್ಬಂದಿಗಳಾದ ಕೃಷ್ಣಾ ಖಾತೆದಾರ, ರಾಜು ಕಾಕೋಳಿ, ರಾಜು ಪಾಟೀಲ, ರಾಜು ಖಾನಾಪೂರೆ, ಅಂಜನಾ ಪಾಟೀಲ, ಅಶ್ವೀನಿ ವಾಘಮೋಡೆ, ಸಾಗರ ಭೂಸಗೋಳ,
ಯೋಗ ಶಿಕ್ಷಕರಾದ ಮಾಹಾಂತೇಶ್ ಗಣಾಚಾರಿ, ರಾಜು ಸುತ್ತಾರ, ಕಾಡಪ್ಪಾ ಬಸ್ತವಾಡಿ, ಸೋಮ ಕೇಸ್ತಿ ಸೇರಿದಂತೆ ಅನೇಕರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ