LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ISS ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಶುಕ್ಲಾ : ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದ ಶುಭಾಂಶು

ನವದೆಹಲಿ: ಗುರುವಾರ ಅಂತಾರಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ  ಬಾಹ್ಯಾಕಾಶದಿಂದ ಮೊದಲ ಸಂದೇಶವನ್ನು ಕಳುಹಿಸಿದ್ದಾರೆ. ಕಕ್ಷೆಯ ಪ್ರಯೋಗಾಲಯಕ್ಕೆ ಬಂದಾಗ ತನಗೆ ಉತ್ತಮ ಅನುಭವವಾಯಿತು. ನಮ್ಮ ಭೂಮಿಯನ್ನು ಈ ಸ್ಥಳದಿಂದ ನೋಡಿದ ಕೆಲವೇ ಜನರಲ್ಲಿ ಒಬ್ಬನಾಗಿರುವುದು ತನ್ನ ಸೌಭಾಗ್ಯ ಎಂದು ಅವರು ಹೇಳಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಪರೀಕ್ಷಾ ಪೈಲಟ್ ಆಗಿರುವ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯರಾಗಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ ಬಾಹ್ಯಾಕಾಶಕ್ಕೆ 8 ದಿನಗಳ ಕಾಲ ಉಳಿದುಕೊಂಡಿದ್ದರು. ಶುಭಾಂಶು ಶುಕ್ಲಾ 14 ದಿನ ಬಾಹ್ಯಾಕಾಶ ಕೇಂದ್ರದಲ್ಲಿ ಪ್ರಯೋಗ ನಡೆಸಲಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್