LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

50 ದೇಶಗಳಲ್ಲಿ ರಫ್ತು ಹೆಚ್ಚಳಕ್ಕೆ ಭಾರತ ಯೋಜನೆ

ನವದೆಹಲಿ, ಆಗಸ್ಟ್ 12: ಭಾರತಕ್ಕೆ ಬಹಳ ದೊಡ್ಡ ಮಾರುಕಟ್ಟೆ ಎನಿಸಿದ್ದ ಅಮೆರಿಕ ಈಗ ಟ್ಯಾರಿಫ್ ತಡೆಗೋಡೆ  ನಿರ್ಮಿಸಿದೆ. ಇದರಿಂದ ಕುಸಿಯಬಹುದಾದ ರಫ್ತನ್ನು ಸರಿದೂಗಿಸಲು ಸರ್ಕಾರ ಸಕಲ ಮಾರ್ಗೋಪಾಯಗಳನ್ನು ಹುಡುಕುತ್ತಿದೆ. ವರದಿಗಳ ಪ್ರಕಾರ ಮಧ್ಯಪ್ರಾಚ್ಯ ಮತ್ತು ಆಫ್ರಿಕಾ ಪ್ರದೇಶಗಳಲ್ಲಿನ ಸುಮಾರು 50 ದೇಶಗಳ ಮೇಲೆ ಸರ್ಕಾರ ಗಮನ ಹರಿಸಿದೆ.





ವಾಣಿಜ್ಯ ಸಚಿವಾಲಯ ಈಗಾಗಲೇ 20 ದೇಶಗಳ ಬಗ್ಗೆ ಗಮನ ಹರಿಸಿದೆ. ಈಗ ಇನ್ನೂ 30 ದೇಶಗಳನ್ನು ಸೇರಿಸಲಾಗಿದೆ. ರಫ್ತು ವಿಚಾರದಲ್ಲಿ ಭಾರತವು ನಾಲ್ಕು ಅಂಶಗಳ ಕಾರ್ಯಸೂಚಿ ಹಾಕಿಕೊಂಡಿದೆ. ರಫ್ತಾಗುವ ಉತ್ಪನ್ನಗಳ ಸಂಖ್ಯೆ ಹೆಚ್ಚಿಸುವುದು, ರಫ್ತಿನ ಸ್ಪರ್ಧಾತ್ಮಕತೆ ಹೆಚ್ಚಿಸುವುದು ಇವು ಸರ್ಕಾರದ ಪ್ರಾಮುಖ್ಯತೆಗಳ ಪೈಕಿ ಇದೆ.

2025ರ ಜೂನ್ ತಿಂಗಳಲ್ಲಿ ಭಾರತದ ಒಟ್ಟಾರೆ ಸರಕುಗಳ ರಫ್ತು 35.14 ಬಿಲಿಯನ್ ಡಾಲರ್ ಇತ್ತು. ಜಾಗತಿಕ ಆರ್ಥಿಕ ಅನಿಶ್ಚಿತ ಸ್ಥಿತಿಯಿಂದಾಗಿ ಮಾಮೂಲಿಗಿಂತ ಕಡಿಮೆ ರಫ್ತು ಜೂನ್​ನಲ್ಲಿ ದಾಖಲಾಗಿತ್ತು. ರಫ್ತು ಮಾತ್ರವಲ್ಲ, ಆಮದು ಕೂಡ ಕಡಿಮೆ ಆಗಿತ್ತು. ಇದರಿಂದ ಟ್ರೇಡ್ ಡೆಫಿಸಿಟ್ ಅಥವಾ ವ್ಯಾಪಾರ ಕೊರತೆ 18.78 ಬಿಲಿಯನ್ ಡಾಲರ್​ಗೆ ಇಳಿದಿತ್ತು. ಇದು ನಾಲ್ಕು ತಿಂಗಳಲ್ಲೇ ಕಡಿಮೆ ಟ್ರೇಡ್ ಡೆಫಿಸಿಟ್ ಎನಿಸಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ