Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರಂಜಿಮಠದಲ್ಲಿ ೩೦೦ನೇ ವಿಶೇಷ ಶಿವಾನುಭವ ಕಾರ್ಯಕ್ರಮ



ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಕಳೆದ ೨೬ ವರ್ಷಗಳಿಂದ ಮಾಸಿಕವಾಗಿ ಜರುಗುತ್ತ ಬಂದ ಶಿವಾನುಭವ ಕಾರ್ಯಕ್ರಮದ ೩೦೦ನೇ ವಿಶೇಷ ಕಾರ್ಯಕ್ರಮವು ಸೋಮವಾರ ದಿನಾಂಕ ೧ ಜೂನ್ ೨೦೨೬ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ನಿಡಸೋಸಿ ದುರದುಂಡೀಶ್ವರ ಸಿದ್ಧಸಂಸ್ಥಾನಮಠದ ಪೂಜ್ಯ ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಖಡಕಲಾಟ ಕುಮಾರೇಶ್ವರ ವಿರಕ್ತಮಠದ ಪೂಜ್ಯ ಶ್ರೀಮ.ನಿ.ಪ್ರ. ಶಿವಬಸವ ಮಹಾಸ್ವಾಮಿಗಳವರು ವಹಿಸುವರು. ಕಾರಂಜಿಮಠದ ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗುವುದು. ಯುವಯತಿಗಳೂ ವಾಗ್ನಿಗಳೂ ಆದ ತಾಳಿಕೋಟಿ ಖಾಸತೇಶ್ವರಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಸಿದ್ಧಲಿಂಗ ದೇವರು ವಿಶೇಷ ಉಪನ್ಯಾಸ ನೀಡುವರು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿ

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*