Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಗಿಗಳಿಗೆ ಹಾಲು ಹಣ್ಣು ವಿತರಿಸಿ ಮೋದಿ ಅವರ ಹುಟ್ಟುಹಬ್ಬ ಆಚರಣೆ

ಹುನಗುಂದ; ೧೧ವರ್ಷ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ೧೩ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ ಸುಧೀರ್ಘ ಸೇವೆ ಸಲ್ಲಿಸುತ್ತ ವಿಶ್ವಮಾನ್ಯತೆಗೆ ಮತ್ತು ನಿರಾಶವಾದಿಗೆ ಹಾಗೂ ದೇಶದ ಪ್ರಜೆಗಳ ಪ್ರೀತಿಗೆ ಹೆಸರಾದ ಭಾರತದ ಪ್ರಧಾನಿ ನರೇಂದ್ರ ಮೋದಿಜಿಗೆ ದೇವರು ಆರೋಗ್ಯ ಆಯುಷ್ಯ ಹೆಚ್ಚಿಸಲಿ ಎಂದು ಪ್ರಾರ್ಥಿಸಿ ಅವರ ೭೬ನೇ ಹುಟ್ಟು ಹಬ್ಬಕ್ಕೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಶುಭ ಹಾರೈಸಿದರು. ಬುಧವಾರ ಬೆಳಿಗ್ಗೆ ಪ್ರಧಾನಿ ಮೋದಿಯವರ ೭೬ನೇ ಹುಟ್ಟು ಹಬ್ಬದ ನಿಮಿತ್ಯ ಬಿಜೆಪಿ ಕಾರ್‍ಯಕರ್ತರ ಜೊತೆಗೆ ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಾಲು ಹಣ್ಣು ವಿತರಿಸಿ ಆಸ್ಪತ್ರೆಯ ಎಲ್ಲ ರೋಗಿಗಳು ತೀವ್ರವಾಗಿ ಗುಣಮುಖರಾಗಲೆಂದು ಹರಸಿದರು. ನಂತರ ಮಾತನಾಡಿದ ಅವರು ಪ್ರಧಾನಿಯವರು ದೇಶಕ್ಕಾಗಿ ಹಗಲಿರುಳು ದುಡಿದು ಸ್ವಂತಕ್ಕೆ ಏನು ಬಯಸದೆ ದೇಶದ ಅಭ್ಯುದಯ ಮತ್ತು ಅಭಿವೃದ್ದಿಗೆ ಸದಾ ಶ್ರಮಿಸಿ ೨೫ವರ್ಷಗ ಕಾಲ ವಿಶ್ರಾಂತಿ ಪಡೆಯದ ಮೋದೀಜಿ ಹಲವಾರು ಭಾಷೆಗಳಲ್ಲಿ ಮಾತನಾಡಿ ಯುವಕರಂತೆ ವಿಶ್ವದಾದ್ಯಂತ ತಿರುಗಾಡಿ ಶತ್ರು ದೇಶಗಳನ್ನು ಮಿತ್ರ ದೇಶಗಳನ್ನಾಗಿಸಿಕೊಂಡಿದ್ದಾರೆ. ಹಿಂದಿನ ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ದೇಶದ ಆರ್ಥಿಕ ಸ್ಥಿತಿ ೧೦ಕ್ಕೂ ಮೇಲ್ಪಟ್ಟಿತ್ತು. ಆದರೆ ಮೋದಿಜಿಯವರು ೧೧ವರ್ಷ ಪ್ರಧಾನಿ ಅವದಿಯಲ್ಲಿ ಆರ್ಥಿಕ ಸ್ಥಾನ ೪ನೇ ಸ್ಥಾನಕ್ಕೆ ಬಂದಿದೆ. ಇಂಥ ಪ್ರಧಾನಿ ಪಡೆಯಲು ನಾವೆಲ್ಲ ಪುಣ್ಯ ಮಾಡಿದ್ದೇವೆಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದರು. ಮುಖಂಡ ರಾಜಕುಮಾರ ಬಾದವಾಡಗಿ ಮಾತನಾಡಿದರು. ಮಲ್ಲಯ್ಯ ಮೂಗನೂರಮಠ, ಡಾ. ಬಸವರಾಜ ಕಡಿವಾಲ, ಅಮರೇಶ ಹಳಪೇಟಿ, ಬಸವರಾಜ ಹುನಕುಂಟಿ, ವೀರೇಶ ಕುರ್ತಕೋಟಿ, ಮಹಾಂತೇಶ ಚಿತ್ತವಾಡಗಿ, ಬಸವರಾಜ ಹೊಸೂರ, ಮುತ್ತಣ್ಣ ಹಂಡಿ, ಶಿವು ಬಾವಿಕಟ್ಟಿ, ಪ್ರಕಾಶಗೌಡ ಪಾಟೀಲ, ಮಲ್ಲು ಚೂರಿ, ಮಲ್ಲಪ್ಪ ಕುಂಬಾರ, ದ್ಯಾವಮ್ಮ ಪಾಟೀಲ ಸೇರದಂತೆ ಇತರರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ