Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಪ್ರೀಂ ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ ಮೋಸ!

ಬೆಂಗಳೂರು/ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ಮತ್ತೊಂದು ಮುಖವಾಡ ಕಳಚಿಬಿದ್ದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ಗ್ಯಾಂಗ್‌, ತಮಗಾದ ಹಿನ್ನಡೆಯನ್ನು ಮುಚ್ಚಿಟ್ಟು ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ ಸತ್ಯ ಈಗ ಬಟಾಬಯಲಾಗಿದೆ.

ಸುಪ್ರೀಂ ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ ಈ ಬುರುಡೆ ಗ್ಯಾಂಗ್‌ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್‌ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ

ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು.

ಕಳೆದ ಏಪ್ರಿಲ್‌ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್‌ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್‌ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ