Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುನಗುಂದ: ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಓದಿನೊಂದಿಗೆ ಸಂಸ್ಕಾರವಂತರಾಗಿ ಭವಿ? ರೂಪಿಸಿಕೊಳ್ಳುವುದು ಅಗತ್ಯ. ಪಾಲಕರು ಮತ್ತು ಶಿಕ್ಷಕರ ಆಶಯಗಳಿಗೆ ಪೂರಕವಾಗಿ ಸ್ಪಂದಿಸಿ ಮನೆ ಮತ್ತು ವಿದ್ಯಾಸಂಸ್ಥೆಯ ಕೀರ್ತಿ ಹೆಚ್ಚಿಸಬೇಕೆಂದು ಇಳಕಲ್ ಎಸ್.ವಿ.ಎಂ.ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸಂಧ್ಯಾ ಕೈ.ಜಿ. ಹೇಳಿದರು.
ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ನಡೆದ ಜವಾಹರಲಾಲ್ ನೆಹರು ಅವರ ಜನ್ಮದಿನ ಆಚರಣೆ ಮತ್ತು ಪಾಲಕ, ಪೋ?ಕ ಮತ್ತು ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಹಿರಿಯ ಮಹಾಂತೇಶ ಅವಾರಿ, ನೆಹರು ವ್ಯಕ್ತಿತ್ವ ಮತ್ತು ಅವರ ಕೊಡುಗೆಗಳನ್ನು ಸ್ಮರಿಸುತ್ತ ವಿದ್ಯಾರ್ಥಿ ಜೀವನ ಅಮೂಲ್ಯ. ಈ ಹಂತದಲ್ಲಿ ಸಕಾರಾತ್ಮಕ ಮನೋಭಾವ ಹೆಚ್ಚಿಸಿಕೊಳ್ಳುವ ಮೂಲಕ ನಾಡಿನ ಸತ್ಪ್ರಜೆಗಳಾಗಬೇಕು. ಆಧುನಿಕ ಆಡಂಬರದ ಮೋಹಗಳಿಂದ ದೂರವಿರಬೇಕು ಎಂದರು.
ಸಿಡಿಸಿ ಸದಸ್ಯ ಚಂದ್ರಶೇಖರ ಚಟ್ನಿಹಾಳ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಹುಚ್ಚೇಶ ಕಾಳಹಸ್ತಿಮಠ, ಪ್ರಭು ನಾಗೂರ, ಮುತ್ತಣ್ಣ ಬ್ಯಾಳಿ, ಅಶ್ವಿನಿ ಹುಚನೂರ, ರವಿ ಹಳಪೇಟಿ, ಮುತ್ತಣ್ಣ ಗಂಜಿಹಾಳ, ರೇಖಾ ಬ್ಯಾಳಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಶರಣಪ್ಪ ಹೂಲಗೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಂತಿ ಬೆಣಗಿ ಪ್ರಾರ್ಥಿಸಿದರು. ಛಾಯಾ ಪುರಂದರೆ ಸಂವಿಧಾನ ಪೀಠಿಕೆ ಬೋಧಿಸಿದರು. ಐ.ಎಚ್.ನಾಯಿಕ ಡಾ.ಎನ್.ವೈ.ನದಾಫ ನಿರೂಪಿಸಿದರು. ಎಚ್.ಟಿ. ಅಗಸಿಮುಂದಿನ ವಂದಿಸಿದರು. ನಂತರ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ