LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಘಟಪ್ರಭಾ ರೈಲು ನಿಲ್ದಾಣಕ್ಕೆ 4 ಜೋಡಿ ರೈಲುಗಳ ನಿಲುಗಡೆ.

ಘಟಪ್ರಭಾ.ಘಟಪ್ರಭಾ ಮತ್ತು ಸುತ್ತಮುತ್ತಲಿನ ರೈಲು ಪ್ರಯಾಣಿಕರು ಹಲವು ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆ ಆಗಲು  ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ ಅವರ ಮನವಿ ಮೇರೆಗೆ ದಕ್ಷಿಣ ಪಶ್ಚಿಮ ರೈಲ್ವೆಯು ಘಟಪ್ರಭಾ ರೈಲು ನಿಲ್ದಾಣದಲ್ಲಿ 4 ಪ್ರಮುಖ ಜೋಡಿ (ಒಟ್ಟು 8) ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಾಯೋಗಿಕವಾಗಿ ತಾತ್ಕಾಲಿಕ ನಿಲುಗಡೆ ನೀಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.
​ರೈಲುಗಳ ವಿವರ ಮತ್ತು ಹೊಸ ವೇಳಾಪಟ್ಟಿ:
​ಉತ್ತರ ಭಾರತದತ್ತ ಸಾಗುವ ರೈಲುಗಳು (ಆಗಮನ: ಬೆಳಿಗ್ಗೆ 10:48 / ನಿರ್ಗಮನ: 10:50):
​16210 ಮೈಸೂರು - ಅಜ್ಮೇರ್ ಎಕ್ಸ್‌ಪ್ರೆಸ್ (ಆಗಸ್ಟ್ 25 ರಿಂದ)
​16532 ಕೆ.ಎಸ್.ಆರ್ ಬೆಂಗಳೂರು - ಅಜ್ಮೇರ್ ಎಕ್ಸ್‌ಪ್ರೆಸ್ (ಆಗಸ್ಟ್ 28 ರಿಂದ)
​20686 ಕೆ.ಎಸ್.ಆರ್ ಬೆಂಗಳೂರು - ಗಾಂಧಿಧಾಮ್ ಎಕ್ಸ್‌ಪ್ರೆಸ್ (ಆಗಸ್ಟ್ 29 ರಿಂದ)
​16534 ಕೆ.ಎಸ್.ಆರ್ ಬೆಂಗಳೂರು - ಜೋಧ್‌ಪುರ ಎಕ್ಸ್‌ಪ್ರೆಸ್ (ಆಗಸ್ಟ್ 30 ರಿಂದ)
​ಬೆಂಗಳೂರು / ಮೈಸೂರು ಕಡೆಗೆ ಸಾಗುವ ರೈಲುಗಳು (ಆಗಮನ: ಬೆಳಿಗ್ಗೆ 08:28 / ನಿರ್ಗಮನ: 08:30):
​16531 ಅಜ್ಮೇರ್ - ಕೆ.ಎಸ್.ಆರ್ ಬೆಂಗಳೂರು ಎಕ್ಸ್‌ಪ್ರೆಸ್ (ಆಗಸ್ಟ್ 24 ರಿಂದ)
​20685 ಗಾಂಧಿಧಾಮ್ - ಕೆ.ಎಸ್.ಆರ್ ಬೆಂಗಳೂರು ಎಕ್ಸ್‌ಪ್ರೆಸ್ (ಆಗಸ್ಟ್ 25 ರಿಂದ)
​16533 ಜೋಧ್‌ಪುರ - ಕೆ.ಎಸ್.ಆರ್ ಬೆಂಗಳೂರು ಎಕ್ಸ್‌ಪ್ರೆಸ್ (ಆಗಸ್ಟ್ 26 ರಿಂದ)
​16209 ಅಜ್ಮೇರ್ - ಮೈಸೂರು ಎಕ್ಸ್‌ಪ್ರೆಸ್ (ಆಗಸ್ಟ್ 28 ರಿಂದ)
​ಈ ರೈಲುಗಳ ನಿಲುಗಡೆ ಸೌಲಭ್ಯದಿಂದಾಗಿ ರಾಜಸ್ಥಾನ, ಗುಜರಾತ್ ಹಾಗೂ ಬೆಂಗಳೂರು ಕಡೆಗೆ ಪ್ರಯಾಣಿಸುವ ನಮ್ಮ ಭಾಗದ ಪ್ರಯಾಣಿಕರಿಗೆ, ವರ್ತಕರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಾರ್ವಜನಿಕರು ಈ ರೈಲುಗಳ ಸೇವೆಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿ ಮಾಜಿ ರಾಜ್ಯಸಭಾ ಸದಸ್ಯ  ವಿನಂತಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹ